ದುಧ್ವಾಗೆ ಕರ್ನಾಟಕದಿಂದ 11 ಆನೆಗಳ ಆಗಮನ
Team Udayavani, Nov 15, 2017, 2:17 PM IST
ಲಖೀಂಪುರ್: ನೇಪಾಳ ಗಡಿಯಲ್ಲಿರುವ ದುಧ್ವಾ ರಾಷ್ಟ್ರೀಯ ಉದ್ಯಾನವನಕ್ಕೆ ಕರ್ನಾಟಕದಿಂದ 11 ಕಾಡಾನೆಗಳು ಆಗಮಿಸಲಿವೆ. ದುಧ್ವಾ ಹುಲಿ ಸಂರಕ್ಷಣಾ ವಲಯದ ಉಪ ನಿರ್ದೇಶಕ ಮಹಾವೀರ ಕೌಜಲಗಿ ಈ ಮಾಹಿತಿ ನೀಡಿದ್ದಾರೆ.
490.3 ಚ.ಕಿ.ಮೀ. ವ್ಯಾಪ್ತಿಯಲ್ಲಿರುವ ಈ ಉದ್ಯಾನವನದಲ್ಲಿ ಸದ್ಯಕ್ಕೆ 14 ಆನೆಗಳಿವೆ.ಈ ಸಂತತಿಯ ಅಭಿವೃದ್ಧಿಗಾಗಿ ಕರ್ನಾಟಕದಿಂದ 11 ಆನೆಗಳನ್ನು ತರಿಸಲಾಗುತ್ತಿದೆ ಎಂದಿದ್ದಾರೆ. ಈ ನಡುವೆ ಶೀಘ್ರದಲ್ಲಿಯೇ ಉದ್ಯಾನವನದಲ್ಲಿ ಹುಲಿಗಣತಿ ಶುರುವಾಗಲಿದ್ದು, ಅದಕ್ಕಾಗಿ 450 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಬುಧವಾರದಿಂದ ದೇಶ ವಿದೇಶಗಳಿಂದ ಪ್ರವಾಸಿಗಳು ಅಲ್ಲಿಗೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.