ಆಪ್ತ ಸಹಾಯಕರಿಗೆ ಬಾರದ ವೇತನ: ಪಕ್ಷಭೇದ ಮರೆತು ಅಸಮಾಧಾನ


Team Udayavani, Nov 16, 2017, 7:32 AM IST

16-2.jpg

ವಿಧಾನಪರಿಷತ್ತು: ವಿಧಾನಸಭೆ ಮತ್ತು ವಿಧಾನಪರಿಷತ್‌ ಸದಸ್ಯರಿಗೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಆಪ್ತ ಸಹಾಯಕರಿಗೆ ಕಳೆದ 8-9 ತಿಂಗಳಿಂದ ವೇತನ ನೀಡದಿರುವ ಸರಕಾರದ ಕ್ರಮದ ಬಗ್ಗೆ ಸದಸ್ಯರು ಪಕ್ಷಭೇದ ಮರೆತು ಅಸಮಾಧಾನ ವ್ಯಕ್ತಪಡಿಸಿದರು.

ನಿಯಮ 330ರಡಿ ಬಿಜೆಪಿ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ವಿಷಯ ಪ್ರಸ್ತಾಪಿಸಿ, ವಿಧಾನಸಭೆ, ವಿಧಾನಪರಿಷತ್‌ ಸದಸ್ಯರು, ಲೋಕಸಭೆ, ರಾಜ್ಯಸಭೆ ಸದಸ್ಯರಿಗೆ ಜಿಲ್ಲಾಧಿಕಾರಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಆಪ್ತ ಸಹಾಯಕರಿಗೆ ವೇತನ ನೀಡಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಅನುದಾನ ಇಲ್ಲ ಎಂದು ಏಪ್ರಿಲ್‌ನಿಂದ ವೇತನ ನೀಡಿಲ್ಲ ಎಂದು ಆರೋಪಿಸಿದರು.

ವೇತನ ನೀಡುವಂತೆ ಕಂದಾಯ ಕಾರ್ಯದರ್ಶಿಗಳು ಪ್ರಾದೇಶಿಕ ಆಯುಕ್ತರಿಗೆ, ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ಪತ್ರ ಬರೆಯುತ್ತಾರೆ. ಆದರೆ, ಜಿಲ್ಲಾಧಿಕಾರಿಗಳು ಸರ್ಕಾರ ಅನುದಾನ ನೀಡಿಲ್ಲವೆಂದು ಕಂದಾಯ ಕಾರ್ಯದರ್ಶಿಗೆ ಪತ್ರ ಬರೆಯುತ್ತಾರೆ.
ನೀಡುವುದು ಮಾಸಿಕ 14,500ರೂ.. ಅದು ಹೊರತಾಗಿ ಬೇರೆ ಭತ್ಯೆ ಇಲ್ಲ. ಆದರೂ ವೇತನ ಇಲ್ಲ ಎಂದರು. ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಹಲವು ಸದಸ್ಯರು ಇದಕ್ಕೆ ದನಿಗೂಡಿಸಿ, ಶಾಸಕರ ಆಪ್ತ ಸಹಾಯಕರಿಗೆ ವೇತನ ಇಲ್ಲವೆಂದಾದರೆ ಏನು ಸಂದೇಶ ಹೋಗುತ್ತದೆ? ಇದಕ್ಕಾಗಿ ಚರ್ಚೆ ಅವಶ್ಯಕ ಎಂದರು. 

ಕ್ಷಮೆಯಾಚಿಸಿದ ಸಚಿವರು: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯಿಸಿ, ಪ್ರಸ್ತುತ ಅಗತ್ಯವಿರುವ ಅನುದಾನ 28.80 ಲಕ್ಷ ರೂ. ಆದ್ಯತೆ ಮೇರೆಗೆ ಮರು ಹಂಚಿಕೆಗೆ ಸೂಚಿಸಲಾಗಿದೆ. ಅಲ್ಲದೆ, ಶಾಸಕರ ಆಪ್ತ ಸಹಾಯಕರಿಗೆ ಇದುವರೆಗೆ ವೇತನ ನೀಡದಿರುವುದಕ್ಕೆ ಕ್ಷಮೆ ಯಾಚಿಸುತ್ತೇನೆ ಬಾಕಿ ಇರುವ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.