ಮೇಲ್ವರ್ಗದ ಬಡವರಿಗೂ ಕೇರಳದಲ್ಲಿ ಮೀಸಲಾತಿ
Team Udayavani, Nov 16, 2017, 11:30 AM IST
ತಿರುವನಂತಪುರಂ: ದೇಶದಲ್ಲಿ ಇದೇ ಮೊದಲ ಬಾರಿಗೆ ಮುಂದುವರಿದ ಸಮುದಾಯದ ಬಡವರಿಗೂ ಐದು ದೇಗುಲ ಸಮಿತಿಗಳ ಅಡಿಯಲ್ಲಿ ಅರ್ಚಕರ ನೇಮಕಾತಿಯಲ್ಲಿ ಮೀಸಲಾತಿ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.
ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡ ನಂತರ ಮಾತನಾಡಿದ ಸಿಎಂ ಪಿಣರಾಯಿ ವಿಜಯನ್, ಇದೇ ಮೊದಲ ಬಾರಿಗೆ ಮುಂದುವರಿದ ಸಮುದಾಯದ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲಾಗುತ್ತಿದೆ ಎಂದಿದ್ದಾರೆ. ಇದಕ್ಕೆ ಸಂಬಂಧಿಸಿ ದೇವಸ್ವಂ ಮಂಡಳಿಯ ನೇಮಕಾತಿ ನಿಯಮದಲ್ಲಿ ತಿದ್ದುಪಡಿ ತರಲಾಗುತ್ತದೆ. ಅಲ್ಲದೆ ಈಳವ ಸಮುದಾಯದವರಿಗೆ ಮೀಸಲಾತಿಯಲ್ಲಿ ಶೇ. 14ರಿಂದ ಶೇ. 17ಕ್ಕೆ, ಪ.ಜಾ, ಪ.ಪಂಗಡಕ್ಕೆ ಶೇ.10 ರಿಂದ 12ಕ್ಕೆ ಏರಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.