ಎಸ್‌ಬಿಐ-ಸೇಂಟ್‌ ಜಾನ್ಸ್‌ಮಕ್ಕಳ ಡಯಾಲಿಸೀಸ್‌ ಕೇಂದ್ರ


Team Udayavani, Nov 16, 2017, 12:30 PM IST

blore-2.jpg

ಬೆಂಗಳೂರು: ನಗರದ ಸೇಂಟ್‌ ಜಾನ್ಸ್‌ ಮೆಡಿಕಲ್‌ ಆಸ್ಪತ್ರೆಯಲ್ಲಿ ಬುಧವಾರ “ಎಸ್‌ಬಿಐ-ಸೇಂಟ್‌ ಜಾನ್ಸ್‌ ಮಕ್ಕಳ ಡಯಾಲಿಸೀಸ್‌ ಕೇಂದ್ರ’ವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ (ಆರ್‌ ಆ್ಯಂಡ್‌ ಡಿಬಿ) ಪಿ.ಕೆ.ಗುಪ್ತಾ ಅವರು ಉದ್ಘಾಟಿಸಿದರು.

ಇದರ ಅಂಗವಾಗಿ ಎಸ್‌ಬಿಐ ಸ್ಥಳೀಯ ಕೇಂದ್ರ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಿ.ಕೆ.ಗುಪ್ತಾ, ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯಡಿ ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ 45 ಲಕ್ಷ ರೂ.ಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಡಯಾಲಿಸೀಸ್‌ ಯಂತ್ರೋಪಕರಣ ಒದಗಿಸಿದ್ದೇವೆ. ಬಡ ಮಕ್ಕಳ ಚಿಕಿತ್ಸೆಗಾಗಿಯೇ ಪ್ರತ್ಯೇಕ ಎಸ್‌ಬಿಐ-ಸೇಂಟ್‌ ಜಾನ್ಸ್‌ ಮಕ್ಕಳ ಡಯಾಲಿಸೀಸ್‌ ಕೇಂದ್ರ ವನ್ನು ತೆರೆಯಲಾಗಿದೆ.

ಅತಿ ಕಡಿಮೆ ವೆಚ್ಚದಲ್ಲಿ ಯಕೃತ್‌ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉತ್ತಮ ಡಯಾಲಿಸೀಸ್‌ ಚಿಕಿತ್ಸೆ ಸಿಗಬೇಕೆಂಬುದು ನಮ್ಮ ಇಚ್ಛೆ. ಆದ್ದರಿಂದ ಈ ಮಕ್ಕಳ ದಿನಾಚರಣೆಯಂದು ಕೇಂದ್ರಕ್ಕೆ ಚಾಲನೆ ನೀಡಿದ್ದೇವೆ. ಎಸ್‌ಬಿಐ ಪ್ರತಿನಿಧಿಯಾಗಿ ಹೇಳುವುದೇನೆಂದರೆ, ಸಮಾಜದ ಏಳಿಗೆಗೆ ಹಾಗೂ ಸಮಾಜಕ್ಕೆ ಕೊಡುಗೆ ನೀಡುವ ಸಲುವಾಗಿ ಸ್ಥಾಪಿಸಿರುವ ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್‌ ಇದು ಎಂದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಸೇಂಟ್‌ ಜಾನ್‌ ಆಸ್ಪತ್ರೆಯ ಸಹ ನಿರ್ದೇಶಕರಾದ ಫಾ. ಪ್ರದೀಪ್‌ ಕುಮಾರ್‌ ಸಮದ್‌, ಫಾ. ಜೆಸುದಾಸ್‌ ರಾಜಮಾಣಿಕಂ, ಪಿಡಿಯಾಟ್ರಿಕ್‌ ನೆಫ್ರಾಲಜಿ ವಿಭಾಗದ ಪ್ರೊ. ಡಾ. ಅಪರ್ಣಾ ಐಯ್ಯಂಗಾರ್‌ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.