ಪಾಣೆಮಂಗಳೂರು ರಸ್ತೆಗೆ ದುರಸ್ತಿ ಭಾಗ್ಯ
Team Udayavani, Nov 16, 2017, 2:56 PM IST
ಬಂಟ್ವಾಳ: ಪಾಣೆಮಂಗಳೂರು ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ ಒದಗಿದ್ದು, ಇಲ್ಲಿನ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನದ ಎದುರು ಸುಮಾರು ಇಪ್ತತ್ತು ಮೀಟರ್ ಉದ್ದಕ್ಕೆ ಒಂದಡಿಯಷ್ಟು ಆಗೆದು ದುರಸ್ತಿ ಕೆಲಸವನ್ನು ನ. 14ರಂದು ಸಂಜೆ ಆರಂಭಿಸಲಾಗಿದೆ.
ಇದರಿಂದ ಸಂಚಾರ ಅಡಚಣೆ ಉಂಟಾಗಿತ್ತು. ದುರಸ್ತಿಯ ಸಂದರ್ಭ ಪರ್ಯಾಯ ರಸ್ತೆ ಇದ್ದರೂ ಅದನ್ನು ಸೂಚಿಸದ ಹಿನ್ನೆಲೆಯಲ್ಲಿ ಈ ಆಡಚಣೆಗೆ ಕಾರಣವಾಗಿತ್ತು. ಇದರಿಂದ ಸಂಜೆ ಮತ್ತು ರಾತ್ರಿ ಹೊತ್ತು ಮೈಲುದ್ದಕ್ಕೆ ವಾಹನಗಳ ಸರತಿ ಸಾಲು ರಸ್ತೆಯಲ್ಲಿ ಕಂಡು ಬಂದಿತು. ಸ್ಥಳದಲ್ಲಿ ಸಂಚಾರ ಪೊಲೀಸರು ವಾಹನ ನಿಯಂತ್ರಣ ಕ್ರಮ ಕೈಗೊಂಡಿದ್ದರೂ ವಾಹನಗಳ ಸಾಲುಗಳು ಕಂಡುಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
MUST WATCH
ಹೊಸ ಸೇರ್ಪಡೆ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.