ಆವಾಸ ಯೋಜನೆ ಮನೆ ವಿಸ್ತೀರ್ಣ ಹೆಚ್ಚಳ
Team Udayavani, Nov 17, 2017, 7:35 AM IST
ನವದೆಹಲಿ: ಪ್ರಧಾನ ಮಂತ್ರಿ ಆವಾಸ ಯೋಜನೆಯ ಮಧ್ಯಮ ಆದಾಯ ವಿಭಾಗದಡಿಯಲ್ಲಿ (ಎಂಐಜಿ) ಮನೆ ಗಳ ವಿಸ್ತೀರ್ಣ(ಕಾಪೆìಟ್ ಏರಿಯಾ) ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಎಂಐಜಿ-1ರಲ್ಲಿ ಮನೆ ವಿಸ್ತೀರ್ಣ ಕೇವಲ 90 ಚದರ ಮೀಟರ್ ನಿಗದಿಸಲಾಗಿತ್ತು. ಈಗ ಇದನ್ನು 120 ಚ.ಮೀ.ಗೆ ವಿಸ್ತರಿಸಲಾಗಿದೆ. ಎಂಐಜಿ-2 ನಲ್ಲಿ 110 ಚ.ಮೀ. ನಿಂದ 150 ಚ.ಮೀ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ. 6 ಲಕ್ಷ ರೂ.ನಿಂದ 12 ಲಕ್ಷ ರೂ.ವರೆಗೆ ಆದಾಯ ಹೊಂದಿರುವ ಕುಟುಂಬಗಳಿಗೆ ಎಂಐಜಿ-1 ವಿಭಾಗದಲ್ಲಿ, 9 ಲಕ್ಷದವರೆಗೆ ಶೇ.4ರ ಬಡ್ಡಿ ದರದಲ್ಲಿ, 12ರಿಂದ 18 ಲಕ್ಷ ರೂ. ಆದಾಯ ಹೊಂದಿರುವ ಕುಟುಂಬಗಳಿಗೆ 12 ಲಕ್ಷದವರೆಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.