ದ.ವಲಯ ಬ್ಯಾಡ್ಮಿಂಟನ್: ಮಣಿಪಾಲ ವಿವಿ ಕ್ವಾರ್ಟರ್ಫೈನಲಿಗೆ
Team Udayavani, Nov 17, 2017, 6:30 AM IST
ಉಡುಪಿ: ವಿಜಯವಾಡದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ವಿವಿ ಬ್ಯಾಡ್ಮಿಂಟನ್ ಕೂಟದಲ್ಲಿ ಭಾಗವಹಿಸುತ್ತಿರುವ ಮಣಿಪಾಲ ವಿವಿಯ ವನಿತಾ ತಂಡವು ಕ್ವಾರ್ಟರ್ಫೈನಲ್ ತಲುಪಿದೆ.
ಪ್ರಿ-ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮಣಿಪಾಲ ವಿವಿ ತಂಡವು ಭಾರತೀಯಾರ ವಿವಿ ತಂಡವನ್ನು 2-0 ಅಂತರ ದಿಂದ ಸೋಲಿಸಿದೆ. ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮಣಿಪಾಲ ವಿವಿ ತಂಡವು ಬಲಿಷ್ಠ ಎಸ್ಆರ್ಎಂ ವಿವಿ ತಂಡವನ್ನು ಎದುರಿಸಲಿದೆ.
ಮಣಿಪಾಲ ಎಂಐಟಿಯ ಮೈಥಿಲಿ ರಂಜನ್ ಮತ್ತು ಸೃಷ್ಟಿ ಝಾ, ಎಂಸಿಒಡಿಎಸ್ನ ಮೋನಿಷಾ ಪಿಸಿ ಮತ್ತು ಕೆಎಂಸಿಯ ಹೃದ್ಯಾ ಮಡಮಂಚಿ ಅವರನ್ನು ಒಳಗೊಂಡ ಮಣಿಪಾಲ ತಂಡ ಚಿತ್ರದಲ್ಲಿ ಮಣಿಪಾಲ ವಿವಿಯ ಸಹ ಕುಲಾಧಿಪತಿ ಡಾ| ಎಚ್ಎಸ್ ಬಲ್ಲಾಳ್ ಅವರೊಂದಿಗೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.