ಕೇಂದ್ರ ಸಚಿವ ಹೆಗಡೆ ಅನಾಗರಿಕ, ಅಸಂಸ್ಕೃತ ಮನುಷ್ಯ: ಸಿಎಂ ಕಿಡಿ
Team Udayavani, Nov 18, 2017, 3:21 PM IST
ದಾವಣಗೆರೆ : ಮುಂದಿನ ಜನವರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ, ಫೆಬ್ರವರಿ ತಿಂಗಳಿನಲ್ಲಿ ಚುನಾವಣಾ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಚೆನ್ನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಎಪ್ರಿಲ್ ,ಮೇ ನಲ್ಲಿ ಎಲೆಕ್ಷನ್ ಬರುತ್ತದೆ, ಹಾಗಾಗಿ ಫೆಬ್ರವರಿಯಲ್ಲಿ ಬಜೆಟ್ ಮಂಡಿಸುತ್ತಿದ್ದೇನೆ. ಹೇಗಿದ್ದರೂ ಅದು ಎಲೆಕ್ಷನ್ ಬಜೆಟ್ ಅಂತ ಕರೆಯುಲ್ಪಡುತ್ತದೆ’ಎಂದರು.
‘ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ. ನಮ್ಮಲ್ಲಿ 224 ಅಲ್ಲ 480 ಕ್ಷೇತ್ರಗಳಿಗೆ ಸ್ಪರ್ಧಿಸಲು ಅಭ್ಯರ್ಥಿಗಳಿದ್ದಾರೆ. ಬಿಜೆಪಿ ಅತ್ಯಂತ ದುರ್ಬಲ ಪಕ್ಷ ಅವರಿಗೆ ಸರಿಯಾಗಿ ಅಭ್ಯರ್ಥಿಗಳೆ ಸಿಗುತ್ತಿಲ್ಲ’ ಎಂದು ಲೇವಡಿ ಮಾಡಿದರು.
ಹೆಗಡೆ ವಿರುದ್ಧ ಕಿಡಿ
‘ವೋಟಿಗಾಗಿ ಯಾರ ಬೂಟೂ ನಕ್ಕುತ್ತಾರೆ’ ಎಂದು ತಮ್ಮ ವಿರುದ್ಧ ಟೀಕೆ ಮಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿ ಕಾರಿ ‘ಅವರ ಮಾತು ಕೇಳಿದರೆ ಏನು ಅನ್ಸುತ್ತೆ? ನಾಗರಿಕತೆ ಇಲ್ಲದ ಅನಾಗರಿಕ, ಸಂಸ್ಕೃತಿಯೇ ಇಲ್ಲದ ಮನುಷ್ಯ,ಅದಕ್ಕಿಂತ ಹೆಚ್ಚು ನಾನೇನು ಹೇಳುವುದಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.