ಹಿರಿಯರ ರಾಷ್ಟ್ರೀಯ ಹಾಕಿ: ಸೆಮಿಫೈನಲ್‌ಗೆ ಕರ್ನಾಟಕ

Team Udayavani, Nov 19, 2017, 7:00 AM IST

Senior-National-Hockey.jpg

ಪುಣೆ: ಪುರುಷರ ವಿಭಾಗದ ಹಿರಿಯರ ರಾಷ್ಟ್ರೀಯ ಹಾಕಿ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸೆಮಿಫೈನಲ್‌ ಪ್ರವೇಶಿಸಿದೆ. ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ರಾಜ್ಯ ತಂಡ ಒಟ್ಟಾರೆ 8-3 ಗೋಲುಗಳ ಅಂತರದಿಂದ ಜಾರ್ಖಂಡ್‌ ತಂಡವನ್ನು ಪರಾಭವಗೊಳಿಸಿದೆ. 

ಬೆಳವಾಡಿಯ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ವಿಜೇತ ರಾಜ್ಯ ತಂಡದ ಪರ ಮೊಹಮ್ಮದ್‌ ರಾಹಿಲ್‌ (9, 16, 17 ಹಾಗೂ 28ನೇ ನಿಮಿಷ)ದಲ್ಲಿ ಒಟ್ಟಾರೆ 4 ಗೋಲು ಸಿಡಿಸಿದರು. ಉಳಿದಂತೆ ಪೃಥ್ವಿರಾಜ್‌ (3, 27ನೇ ನಿಮಿಷ), ಸುದೇವ್‌ ಹಾಗೂ ಕೆ.ಆರ್‌.ಭರತ್‌ (6ನೇ ನಿಮಿಷ)ದಲ್ಲಿ ಗೋಲು ಸಿಡಿಸಿ ತಂಡಕ್ಕೆ ನೆರವಾದರು. ರಾಜ್ಯ ಸೇರಿದಂತೆ ಮಹಾರಾಷ್ಟ್ರ,  ಉತ್ತರ ಪ್ರದೇಶ ಹಾಗೂ ಹರ್ಯಾಣ ತಂಡಗಳು ಸೆಮಿಫೈನಲ್‌ಗೇರಿದ ಇತರೆ ತಂಡಗಳಾಗಿವೆ.

ಟಾಪ್ ನ್ಯೂಸ್

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.