100 ಕೋಟಿ ಆಧಾರ್, ಬ್ಯಾಂಕ್ ಖಾತೆ, ಮೊಬೈಲ್ ಲಿಂಕ್?
Team Udayavani, Nov 19, 2017, 6:45 AM IST
ಹೊಸದಿಲ್ಲಿ: 100 ಕೋಟಿ ಮಂದಿಗೆ ಬ್ಯಾಂಕ್ ಖಾತೆ, ಅಷ್ಟೇ ಮಂದಿಗೆ ಆಧಾರ್ ಕಾರ್ಡ್. ಇನ್ನೇನಿದೆ ಪ್ರಧಾನಿ ಮೋದಿ ಅವರ ಕನಸು ಯೋಚಿಸುವವರಿಗೆ ಇಲ್ಲಿದೆ ಉತ್ತರ. ಅದುವೇ 100 ಕೋಟಿ ಮೊಬೈಲ್ ಸಂಪರ್ಕ.
ಅಂದರೆ ದೇಶದ ಎಲ್ಲರಿಗೂ ಕೇಂದ್ರದ ವತಿಯಿಂದ ಮೊಬೈಲ್ ನೀಡಲಾಗುತ್ತದೆ ಎಂದು ತಿಳಿದುಕೊಳ್ಳಬೇಡಿ. 100 ಕೋಟಿ ಆಧಾರ್ ನಂಬರ್ ಅನ್ನು ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಜೋಡಣೆ. ಈ ಮೂಲಕ 100 ಕೋಟಿ ಮೊಬೈಲ್-100 ಕೋಟಿ ಆಧಾರ್-100 ಕೋಟಿ ಬ್ಯಾಂಕ್ ಖಾತೆ ಎಂಬ ವಿಶೇಷ ಲಿಂಕ್ ಮಾಡುವ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಅವರು ಕನಸು ಕಂಡಿದ್ದಾರೆ.
ನೋಟು ಅಮಾನ್ಯಗೊಳಿಸಿ ಡಿಜಿಟಲ್ ಮಾಧ್ಯಮದ ಮೂಲಕ ಹಣಪಾವತಿಗೆ ಹೆಚ್ಚಿನ ಒತ್ತು ನೀಡುವುದರ ಜತೆಗೆ “1 ಪ್ಲಸ್ 1 ಪ್ಲಸ್ 1′ ಎಂಬ ಕನಸಿನ ಯೋಜನೆ ಜಾರಿಯಾಗಲಿದೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಧಿಕೃತ ಮಾಹಿತಿಯಂತೆ ಸೆ.17ಕ್ಕೆ ಕೊನೆಗೊಂಡಂತೆ ದೇಶದಲ್ಲಿ 12 ಲಕ್ಷ ಕೋಟಿ ರೂ. ಮೌಲ್ಯದ ಕರೆನ್ಸಿ ನೋಟುಗಳು ಚಾಲನೆಯಲ್ಲಿವೆ. 2016ರ ನ.7ರಂದು ದೇಶದಲ್ಲಿ 15.44 ಕೋಟಿ ರೂ. ಮೌಲ್ಯದ ನೋಟುಗಳು ಚಾಲ್ತಿಯ ಲ್ಲಿದ್ದವು. ಅಮಾನ್ಯದ ಮೂಲಕ 6 ಲಕ್ಷ ಕೋಟಿ ರೂ. ಮೊತ್ತದಷ್ಟನ್ನು ತಗ್ಗಿಸಲಾಗಿದೆ. ಈ ಮೂಲಕ ಅಷ್ಟು ಮೊತ್ತದ ಕಪ್ಪುಹಣ ಸಂಗ್ರಹವನ್ನು ತಪ್ಪಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.