ದೇಶದ ಬದಲಾವಣೆಗೆ ವಿದ್ಯಾರ್ಥಿಗಳೂ ಪಾಲುದಾರರು

Team Udayavani, Nov 19, 2017, 1:51 PM IST

181117Astro08.jpg

ಉಡುಪಿ: ಜಗತ್ತು ಬದಲಾವಣೆಯ ಹಾದಿಯಲ್ಲಿ ಸಾಗುತ್ತಿದೆ. ಕ್ರಿಯಾಶೀಲಾ ಬದಲಾವಣೆ ತರಲು ಯುವಜನತೆಗೆ ಉತ್ತಮ ಅವಕಾಶವಿದೆ. ಹೀಗಾಗಿ ದೇಶದ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾಲು ಪ್ರಮುಖವಾಗಿದೆ ಎಂದು ಸಿಲ್ವಂಟ್‌ ಅಡ್ವಿಸೊರ್ನ ಸ್ಥಾಪಕ, ನಿರ್ದೇಶಕ ಆನಂದ್‌ ಸುದರ್ಶನ್‌ ಹೇಳಿದರು.

ಕೆಎಂಸಿ ಗ್ರೀನ್ಸ್‌ನಲ್ಲಿ ಶನಿವಾರ ಆರಂಭವಾದ ಮಣಿಪಾಲ ವಿವಿಯ 25ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪ್ರತಿಯೊಂದು ವಿಷಯಗಳಲ್ಲಿ ಕೂತೂಹಲ ಮೂಡಬೇಕು. ಇದರಿಂದ ಹೊಸಹೊಸ ಆವಿಷ್ಕಾರ ಸಾಧ್ಯವಾಗುತ್ತದೆ ಎಂದರು.

ಪರ್ಯಾಯ ವಸ್ತು ಆವಿಷ್ಕಾರ ರಾಜಕೀಯವಾಗಿಯೂ ನಿರ್ದಿಷ್ಟ ಸಿದ್ಧಾಂತಕ್ಕೆ ಒಳಗಾಗಿ ಮುಂದುವರಿ ಯಬಾರದು. ಸದಾ ಹೊಸದಾಗಿ ಬದಲಾವಣೆ ತರಲು ಪ್ರಯತ್ನಿಸಬೇಕು. ಆಧಾರ್‌ನಂತಹ ಯೋಜನೆ ಇಡೀ ಮಾನವ ಇತಿಹಾಸಕ್ಕೆ ಹೆಗ್ಗುರುತಾಗಿ ಮೂಡಿಬಂದಿದೆ. ಸ್ಮಾರ್ಟ್‌ಫೋನ್‌, ಇತರ ಸಾಮಾಜಿಕ ಜಾಲತಾಣಗಳು ಜಗತ್ತಿನ ಅನೇಕ ನಿಯಮಗಳನ್ನು ಬದಲಾಯಿಸುತ್ತಿವೆ. ಹಳೆಯ ವಸ್ತುಗಳಿಗೆ
ಪರ್ಯಾಯವಾಗಿ ಹೊಸ ವಸ್ತುಗಳ ಆವಿಷ್ಕಾರ ಆಗುತ್ತಿರುವುದರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ ಎಂದರು.

ಮೊದಲ ದಿನದ ಸಮಾರಂಭದಲ್ಲಿ 1,246 ವಿದ್ಯಾರ್ಥಿಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು 24 ಮಂದಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ಮಣಿಪಾಲ ವಿ.ವಿ.ಯ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಸಹಕುಲಪತಿ ಡಾ| ಸುರೇಂದ್ರ ಶೆಟ್ಟಿ, ಎಂಐಟಿ ನಿರ್ದೇಶಕ ಡಾ| ಜಿ.ಕೆ. ಪ್ರಭು, ಮಣಿಪಾಲ್‌ ಅಕಾಡೆಮಿ ಆಫ್ ಬ್ಯಾಂಕಿಂಗ್‌ನ ನಿರ್ದೇಶಕ ಡಾ| ತಮ್ಮಯ್ಯ, ಡಾ| ರಂಜನ್‌ ಪೈ, ಡಾ| ಎಚ್‌. ವಿನೋದ್‌ ಭಟ್‌, ಪದ್ಮಶ್ರೀ ಸುದರ್ಶನ್‌, ಡಾ| ವಿನೋದ್‌ ಥಾಮಸ್‌, ಸುಮಾ ನಾಯರ್‌, ಡಾ| ಶ್ಯಾಮಲಾ ಹಂದೆ, ಪರ್ವಧಾವರ್ಧಿನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.