ಐಸಿಜೆ ಚುನಾವಣೆ: ಬ್ರಿಟನ್ ಡರ್ಟಿ ಪಾಲಿಟಿಕ್ಸ್?
Team Udayavani, Nov 20, 2017, 9:53 AM IST
ವಿಶ್ವಸಂಸ್ಥೆ: ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯ ಮೂರ್ತಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಬ್ರಿಟನ್ ತನ್ನ ಸದಸ್ಯತ್ವ ಉಳಿಸಿಕೊಳ್ಳಲಿಕ್ಕಾಗಿ ಕೀಳು ಮಟ್ಟದ ರಾಜಕೀಯ ನಡೆಸುತ್ತಿದೆ ಎಂದು ಮೂಲಗಳು ಹೇಳುತ್ತಿವೆ. ಪ್ರತಿಷ್ಠಿತ ಹುದ್ದೆಗಾಗಿ ಸೋಮ ವಾರ ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ಮರು ಚುನಾವಣೆ ನೆರವೇರಲಿದೆ. 96 ವರ್ಷಗಳ ಇತಿಹಾಸ ಹೊಂದಿರುವ ಬ್ರಿಟನ್‌ನ ಅಭ್ಯರ್ಥಿ ಕ್ರಿಸ್ಟೋಫರ್ ಗ್ರೀನ್‌ವುಡ್ ಹಾಗೂ ಭಾರತದ ನ್ಯಾ| ದಲ್ವಿàರ್ ಭಂಡಾರಿ ನಡುವೆ ಸಮಬಲದ ಪೈಪೋಟಿ ಏರ್ಪಟ್ಟಿದೆ ಎಂದು ರಾಜತಾಂತ್ರಿಕ ಅಧಿಕಾರಿ ಮೂಲಗಳು ಹೇಳುತ್ತಿವೆ.
ಈಗಾಗಲೇ ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ಐದು ಸುತ್ತಿನ ಮತದಾನ ನಡೆದಿದೆ. ಆದರೂ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. 9 ವರ್ಷಗಳ ಅವಧಿಗಾಗಿ ಪ್ರತಿ 3 ವರ್ಷಕ್ಕೊಮ್ಮೆ 15 ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆ ಹಾಗೂ ಭದ್ರತಾ ಮಂಡಳಿ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ. ಈ ಹಿಂದೆ ನಡೆದ ಪ್ರಕ್ರಿಯೆಯಲ್ಲಿ ಸಾಮಾನ್ಯ ಸಭೆಯಲ್ಲಿ ಭಾರತದ ನ್ಯಾ| ದಲ್ವೀರ್ ಭಂಡಾರಿ ಪ್ರಾಬಲ್ಯ ಮೆರೆದಿದ್ದರೆ, ಭದ್ರತಾ ಮಂಡಳಿಯಲ್ಲಿ ಗ್ರೀನ್‌ವುಡ್ ಪಾರಮ್ಯ ಮೆರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.