ಕೋಸ್ಟ್ ಗಾರ್ಡ್‌ಗೆ ಹೈಸ್ಪೀಡ್‌ ಇಂಟರ್‌ಸೆಪ್ಟರ್‌ ಬೋಟ್‌ ಹಸ್ತಾಂತರ


Team Udayavani, Nov 20, 2017, 10:27 AM IST

20-Nov-3.jpg

ಮಹಾನಗರ: ಭಾರತಿ ಡಿಫೆನ್ಸ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಲಿ. ಸಂಸ್ಥೆಯು ಮಂಗಳೂರು ಯಾರ್ಡ್‌ ಕೋಸ್ಟ್‌ ಗಾರ್ಡ್‌ ಸಂಸ್ಥೆಗೆ ಹೈಸ್ಪೀಡ್‌ ಇಂಟರ್‌ ಸೆಪ್ಟರ್‌ ಬೋಟನ್ನು ಹಸ್ತಾಂತರಿಸಿದೆ. 

ಒಟ್ಟು 15 ಇಂಟರ್‌ಸೆಪ್ಟರ್‌ ಬೋಟ್‌ಗಳನ್ನು ಒದಗಿಸಲು ಭಾರತಿ ಸಂಸ್ಥೆ ಉದ್ದೇಶಿಸಿದ್ದು, ಇದು ಸರಣಿಯ 5ನೇ
ಬೋಟ್‌ ಆಗಿರುತ್ತದೆ. ಕೋಸ್ಟ್‌ ಗಾರ್ಡ್‌ನ ಪ್ರಧಾನ ನಿರ್ದೇಶಕ ಎಚ್‌.ಪಿ. ಸಿಂಗ್‌ ಮತ್ತು ಗೋವಾ ವಿಭಾಗದ ಡಿಐಜಿ ಅತುಲ್‌ ಪರ್ಲಿಕರ್‌ ಮತ್ತು ಇತರ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಇದನ್ನು ಹಸ್ತಾಂತರಿಸಲಾಯಿತು.

ಭಾರತಿ ಡಿಫೆನ್ಸ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಸಂಸ್ಥೆಯ ಪರವಾಗಿ  ಚೀಫ್‌ ಆಪರೇಟಿಂಗ್‌ ಆಫೀಸರ್‌ ನಿವೃತ್ತ ಡಿಐಜಿ ನರೇಂದ್ರ ಕುಮಾರ್‌, ನಿರ್ದೇಶಕ ವಿಜಯ್‌ ಪಶುಪತಿ, ಮಂಗಳೂರು ಯಾರ್ಡ್‌ನ ಅಧ್ಯಕ್ಷ ಹಾಗೂ ಶಿಪ್‌ಯಾರ್ಡ್‌ ಮುಖ್ಯಸ್ಥ ಪವಿತ್ರನ್‌ ಅಲೋಕನ್‌, ಜನರಲ್‌ ಮ್ಯಾನೇಜರ್‌ ಮಹೇಶ್‌ ಎಂ.ಎನ್‌.ಅವರು ಉಪಸ್ಥಿತರಿದ್ದರು.

ಇಂಟರ್‌ಸೆಪ್ಟರ್‌ ಬೋಟ್‌ ಅನ್ನು ಅಲ್ಯೂಮಿನಿಯಂ ಹಲ್‌ನಿಂದ ತಯಾರಿಸಲಾಗಿದ್ದು, 28 ಮೀ. ಉದ್ದ ಹಾಗೂ 60 ಟನ್‌ ಭಾರವಿದೆ. ಎರಡು ಎಂಜಿನ್‌ಗಳನ್ನು ಹೊಂದಿದ್ದು, 11 ಸಿಬಂದಿ ಪ್ರಯಾಣಿಸಬಹುದಾಗಿದೆ. ಗಸ್ತು ಕಾರ್ಯಕ್ಕೆ ಇದನ್ನು ಬಳಸಲಾಗುತ್ತದೆ. 

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.