ಪೂಜಾರಿಗೆ ಶಿರಬಾಗಿದ ನಳಿನ್
Team Udayavani, Nov 20, 2017, 10:48 AM IST
ಬಂಟ್ವಾಳ: ಶ್ರೀಕ್ಷೇತ್ರ ಪೊಳಲಿಗೆ ರವಿವಾರ ನಡೆದ ಧ್ವಜಸ್ತಂಭ ಮೆರವಣಿಗೆ ಹಲವು ಹೊಸ ನೋಟಗಳಿಗೆ ಕಾರಣವಾಗಿದೆ. ಹಿರಿಯ ನೇತಾರ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಬರುತ್ತಿದ್ದಂತೆ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಶಿರಬಾಗಿ ವಂದಿಸಿ ಆಶೀರ್ವಾದ ಪಡೆದರು.
ಪೂಜಾರಿಯವರ ಆರೋಗ್ಯ ವಿಚಾರಿಸಿದ ನಳಿನ್ ಅವರು ಪೂಜಾರಿ ಅವರ ತೋಳನ್ನು ಆಧರಿಸಿ ಹಿಡಿದುಕೊಂಡು ಬಂದು ಆಸನದಲ್ಲಿ ಕುಳ್ಳಿರಿಸಿದರು. ಬಳಿಕ ಕುಶಲೋಪರಿ ವಿಚಾರಿಸಿಕೊಂಡರು. ಮೆರ ವಣಿಗೆಗೆ ಚಾಲನೆ ನೀಡು ವಾಗಲೂ ಜತೆಗಿದ್ದರು. ಈ ಸಂದರ್ಭ ತಾನು ಬಿ.ಸಿ.ರೋಡಿನ ನಿವಾಸದಲ್ಲಿ ವಿಶ್ರಾಂತಿ ಪಡೆಯು ತ್ತಿರುವುದಾಗಿ ಪೂಜಾರಿ ತಿಳಿಸಿದರು.
ಸಚಿವ ಬಿ. ರಮಾನಾಥ ರೈ ಬಂದಾಗಲೂ ಪೂಜಾರಿ ಅವರ ಕೈಕುಲುಕಿ ಮಾತನಾಡಿದರು. ತನಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆ ಬಗ್ಗೆ ತಿಳಿ ಸಿದರು. ಸಚಿವರ ಜತೆಗಿದ್ದವರು ಕುತೂಹಲದಿಂದ ವಿದ್ಯಮಾನವನ್ನು ನೋಡಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.