‘ಕ್ಲೀನ್‌ ಹ್ಯಾಟ್‌ಹಿಲ್‌’ ಅಭಿಯಾನಕ್ಕೆ  ಚಾಲನೆ

Team Udayavani, Nov 20, 2017, 12:33 PM IST

20-Nov-8.jpg

ಮಹಾನಗರ: ಹ್ಯಾಟ್‌ಹಿಲ್‌ ಪರಿಸರವನ್ನು ಮತ್ತಷ್ಟು ಸುಂದರ ಗೊಳಿಸುವ ನಿಟ್ಟಿನಲ್ಲಿ ಉಪಮೇಯರ್‌ ರಜನೀಶ್‌ ಅವರ ಮಾರ್ಗದರ್ಶನದಂತೆ ಸ್ಥಳೀಯ ನಿವಾಸಿಗಳು ‘ಕ್ಲೀನ್‌ ಹ್ಯಾಟ್‌ ಹಿಲ್‌ ಅಭಿಯಾನ’ಕ್ಕೆ ರವಿವಾರ ಚಾಲನೆ ನೀಡಲಾಯಿತು.

ಪರಿಸರ ರಕ್ಷಣೆಗೆ ಬದ್ಧರಾಗಿ
ರಜನೀಶ್‌ ಮಾತನಾಡಿ, ನಾವು ನಿತ್ಯ ಓಡಾಟ ನಡೆಸುವ ಪರಿಸರವನ್ನು ಸ್ವತ್ಛವಾಗಿಡುವುದರಿಂದ ಆರೋಗ್ಯ ಉತ್ತಮ ವಾಗಿರುವುದು ಮಾತ್ರವಲ್ಲದೆ, ಮಾನಸಿಕವಾಗಿಯೂ ನೆಮ್ಮದಿ ಪಡೆದುಕೊಳ್ಳಲು ಸಾಧ್ಯವಿದೆ ಎನ್ನುವುದನ್ನು ಪ್ರತಿಯೊಬ್ಬರು ತಿಳಿದಿರಬೇಕು. ನಮ್ಮ ಹಿರಿಯರು ನಮಗೆ ಬಳುವಳಿಯಾಗಿ ನೀಡಿದ ಪರಿಸರವನ್ನು ಹಾಳುಮಾಡದೆ ರಕ್ಷಿಸುವುದೇ ನಮ್ಮ ಧರ್ಮ ಎಂದರು. ರಾಜಕೀಯ ಯಾವತ್ತೂ ಶಾಶ್ವತವಲ್ಲ. ಆದರೆ ನಾವು ಉಪಯೋಗಿಸುವ ಪರಿಸರ ನಮ್ಮ ಜೀವಿತಾವಧಿಯವರೆಗೆ ಇರುತ್ತದೆ. ಮಾತ್ರವಲ್ಲದೆ ಮುಂದಿನ ಪೀಳಿಗೆಗೂ ಮೌಲ್ಯಯುತವಾದುದು. ಅದರ ರಕ್ಷಣೆಗೆ ಬದ್ಧರಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಎಪಿಡಿ ಫೌಂಡೇಶನ್‌ನ ಅಬ್ದುಲ್ಲ, ಎಪಿಡಿ ಪ್ರಮುಖರಾದ ಗ್ರೆಟ್‌ ರೇಗೋ, ಡಾ| ದೇವದಾಸ್‌, ರಿಯಾಜ್‌, ಪಿಡಿ ಶೆಣೈ, ಮೋಹನ್‌, ಪ್ರದೀಪ್‌, ಪ್ರಕಾಶ್‌ ಕಲ್ಬಾವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.