ಬ್ಯಾರಿ ಅಕಾಡೆಮಿ ಅಧ್ಯಕ್ಷರ ಅಧಿಕಾರ ಸ್ವೀಕಾರ
Team Udayavani, Nov 20, 2017, 12:43 PM IST
ಅತ್ತಾವರ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನಾಲ್ಕನೇ ಅವಧಿಯ ಅಧ್ಯಕ್ಷರಾಗಿ ಕರಂಬಾರು ಮಹಮ್ಮದ್ ಅವರು ಶುಕ್ರವಾರ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ತಮ್ಮನ್ನು ಆಯ್ಕೆ ಮಾಡಿದ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮುಂದಿನ ತಮ್ಮ ಅಧಿಕಾರ ಅವಧಿಯಲ್ಲಿ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಅವರು ಹೇಳಿದರು.
ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಬಿ. ಅಬ್ದುಲ್ ರೆಹಮಾನ್, ಬಿ.ಎ. ಮಹಮ್ಮದ್ ಹನೀಫ್, ಕರ್ನಾಟಕ ರಾಜ್ಯ ಆಹಾರ ನಿಗಮದ ನಿರ್ದೇಶಕ ಬಿ.ಎ. ಮಹಮ್ಮದ್ ಅಲಿ ಕಮ್ಮರಡಿ ಶುಭ ಹಾರೈಸಿದರು. ನೂತನ ಸದಸ್ಯರನ್ನು ಅಧ್ಯಕ್ಷರು ಅಭಿನಂದಿಸಿದರು. ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಸ್ವಾಗತಿಸಿ, ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.