ಚೀನದ ಈ ಹೊಸ ಕ್ಷಿಪಣಿ ವಿಶ್ವದ ಯಾವುದೇ ಗುರಿ ಭೇದಿಸಬಲ್ಲುದು: ವರದಿ

Team Udayavani, Nov 20, 2017, 7:10 PM IST

China Missile-700.jpg

ಬೀಜಿಂಗ್‌ : ವಿಶ್ವದ ಯಾವುದೇ ಮೂಲೆಯಲ್ಲಿನ ಗುರಿಯನ್ನು ಭೇದಿಸಬಲ್ಲ ಬಹು ಅಣು ಸಿಡಿತಲೆಯನ್ನು ಹೊತ್ತೂಯ್ಯಬಲ್ಲ ಖಂಡಾಂತರ ಪರಮಾಣು ಕ್ಷಿಪಣಿ “ದಿ ಡಾಂಗ್‌ಫೆಂಗ್‌-41′ ಮುಂದಿನ ವರ್ಷ ಚೀನದ ಪೀಪಲ್ಸ್‌ ಲಿಬರೇಶನ್‌ ಆರ್ಮಿಯನ್ನು ಸೇರಿಕೊಳ್ಳಲಿದೆ ಎಂದು ಮಾಧ್ಯಮ ವರದಿಗಳು ಇಂದು ಸೋಮವಾರ ತಿಳಿಸಿವೆ.

ದಿ ಡಾಂಗ್‌ಫೆಂಗ್‌-41 ಹೊಸ ಛೇದಕ ಕ್ಷಿಪಣಿ ಈ ಹಿಂದಿನ ಮ್ಯಾಕ್‌ 10 ಕ್ಷಿಪಣಿಗಿಂತಲೂ ಹೆಚ್ಚಿನ ವೇಗವನ್ನು ಹೊಂದಿದೆ ಮತ್ತು ಶತ್ರುಗಳ ಕ್ಷಿಪಣಿ ಎಚ್ಚರಿಕೆ ಮತ್ತು ರಕ್ಷಣಾ ವ್ಯವಸ್ಥೆಯನ್ನು ಭೇದಿಸಲು ಇದು ಮಾರುವೇಷದ ಉಪಕರಣಗಳನ್ನು ಬಳಸಿ ಶತ್ರುಗಳನ್ನು ಸುಲಭದಲ್ಲಿ ಮೋಸ ಮಾಡುವ ತಂತ್ರಗಾರಿಕೆಯನ್ನು ಹೊಂದಿದೆ.

2012ರಷ್ಟು ಹಿಂದೆಯೇ ಘೋಷಿಸಲ್ಪಟ್ಟಿದ್ದ ಈ ನೂತನ ಕ್ಷಿಪಣಿಯನ್ನು ಈ ತನಕ ಎಂಟು ಬಾರಿ ಪರೀಕ್ಷಾರ್ಥವಾಗಿ ಉಡಾಯಿಸಲಾಗಿದೆ. 2018ರ ಮೊದಲ ಅರ್ಧದೊಳಗಾಗಿ ಈ ನೂತನ ಕ್ಷಿಪಣಿಯು ಚೀನೀ ಸೇನೆ ಪಿಎಲ್‌ಎ ಸೇರಿಕೊಳ್ಳಲಿದೆ ಎಂದು ಸರಕಾರಿ ಒಡೆತನ ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ. 

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.