ಕಲ್ಯಾಣ್‌ನಲ್ಲಿ  ಸ್ವರಾಜ್‌ ಗ್ರೂಪ್‌ನ 5ನೇ ಶಾಖೆ ಆರಂಭ

Team Udayavani, Nov 21, 2017, 11:59 AM IST

19mum08.jpg

ಕಲ್ಯಾಣ್‌:  ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ಸೇವಾನಿರತವಾಗಿರುವ ಆರ್ಥಿಕ ಹಾಗೂ ವಾಸ್ತುಸೇವಾ ಸಂಸ್ಥೆ ಸ್ವರಾಜ್‌ ಗ್ರೂಪ್‌ ಆಫ್‌ ಕಂಪೆನೀಸ್‌ನ   5 ನೇ ನೂತನ ಶಾಖೆಯು ನ.19 ರಂದು  ಥಾಣೆ ಜಿÇÉೆಯ ಕಲ್ಯಾಣ್‌ (ಪಶ್ಚಿಮ) ರೈಲು ನಿಲ್ದಾಣ ಸಮೀಪದ ಗೋಪಾಲಕೃಷ್ಣ ಹೊಟೇಲ್‌ ಎದುರುಗಡೆ  ಇರುವ ಗಿರಿರಾಜ್‌ ಭವನದ ಒಂದನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ತದನಂತರ ಕಲ್ಯಾಣ್‌ ಪಶ್ಚಿಮ ಸಾಗರ್‌ ಇಂಟರ್‌ನ್ಯಾಶನಲ್‌  ಹೊಟೇಲ್‌ ಸಮೀಪ ದಲ್ಲಿರುವ ಮೌರ್ಯ ಗ್ರಾÂಂಡ್‌  ಸಭಾಗೃಹದಲ್ಲಿ ಜರಗಿದ ಉದ್ಘಾಟನಾ  ಕಾರ್ಯಕ್ರಮವನ್ನು ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ. ಉದಯ ಕುಮಾರ್‌ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬಂಟರ  ಸಂಘ ಮುಂಬಯಿ  ಇದರ ಉಪಾಧ್ಯಕ್ಷ  ಚಂದ್ರಹಾಸ ಶೆಟ್ಟಿ , ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿ, ವಿದ್ಯಾವರ್ಧಕ ಸಂಘ ಕಟಪಾಡಿ ಉಡುಪಿ ಇದರ ಕಾರ್ಯದರ್ಶಿ ಕೆ. ಮಹೇಶ್‌ ಶೆಣೈ, ವಾಸ್ತು  ವಿಜ್ಞಾನದಲ್ಲಿ ಚಿನ್ನದ  ಪದಕ ವಿಜೇತ ಡಾ| ದಿನೇಶ್‌ ಶೆಟ್ಟಿ, ಸ್ವರಾಜ್‌ ಗ್ರೂಪ್‌ ಆಫ್‌  ಕಂಪೆನೀಸ್‌ನ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ವಾಸ್ತು ಸಲಕರಣೆ ದುಬಾರಿಯಾಗುತ್ತಿದ್ದು ಈ ವಾಸ್ತು ಸಲಕರಣೆ ಜನಸಾಮಾನ್ಯರಿಗೂ ತಲುಪಬೇಕೆಂಬ ಉದ್ದೇಶದಿಂದ ಸ್ವರಾಜ್‌ ವಾಸ್ತು ಕಿಟ್‌ ಅನ್ನು ರಾಷ್ಟ್ರೀಯ ವಾಸ್ತುತಜ್ಞ ಪ್ರಸಾದ್‌ ಜೋಶಿ  ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಸ್ಥೆಯೊಂದಿಗೆ ಕಳೆದ 25 ವರ್ಷಗಳಿಂದ ನಿಕಟರಾಗಿರುವ ಗ್ರಾಹಕರಾದ  ಶಂಕರ ಶೆಟ್ಟಿ ಪುತ್ತೂರು, ರಾಧಾಕೃಷ್ಣ ಶೆಟ್ಟಿ ,ಸುಧೀರ್‌ ಕೊಡ್ಗಿ ಅವರನ್ನು ಸತ್ಕರಿಸಲಾಯಿತು. ಉಡುಪಿ ಅಂಬಾಗಿಲಿನ ಬಿ. ನಾರಾಯಣ ಶೆಟ್ಟಿ , ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ, ಕಲ್ಯಾಣ್‌- ಡೊಂಬಿವಲಿ ನಗರಸೇವಕ ದಯಾಶಂಕರ್‌ ಶೆಟ್ಟಿ,ಮುಂಬಯಿ ಬಂಟರ ಸಂಘದ ಭಿವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ ಶೆಟ್ಟಿ ,ಉಪ ಕಾರ್ಯಾಧ್ಯಕ್ಷ ಸತೀಶ್‌ ಎನ್‌. ಶೆಟ್ಟಿ,ಕ ೋಶಾಧಿಕಾರಿ ಸುಭೋದ್‌ ಡಿ. ಭಂಡಾರಿ, ಸಂಕ್ಲೇಶ್‌ ಜುವೆಲರ್ಸ್‌ನ ಪ್ರಕಾಶ್‌ ಸಂಕ್ಲೇಶ್‌ ಅವರನ್ನು ಅತಿಥಿಗಣ್ಯರು ಗೌರವಿಸಿದರು. ಕಾರ್ಯಕ್ರಮವನ್ನು  ಕರ್ನೂರು ಮೋಹನ್‌ ರೈ ನಿರೂಪಿಸಿದರು. 

ಚಿತ್ರ, ವರದಿ : ಕಿರಣ್‌ ಬಿ.ರೈ ಕರ್ನೂರು

ಟಾಪ್ ನ್ಯೂಸ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

18-uv-fusion

UV Fusion: ನಿಸ್ವಾರ್ಥ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.