ಚಂದ್ರಶೇಖರ ಪಾಲೆತ್ತಾಡಿ ಅವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ

Team Udayavani, Nov 21, 2017, 12:07 PM IST

20-Mum09.jpg

ಮುಂಬಯಿ: ಸ್ವಸ್ತಿಕ್‌ ಫ್ರೆಂಡ್ಸ್‌ ಕ್ಲಬ್‌ ಪುಂಜಾಲಕಟ್ಟೆ ಮತ್ತು ಕರ್ನಾಟಕ ರಾಜ್ಯ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ನ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಆಯೋಜಿಸಿದ್ದ 34ನೇ ವಾರ್ಷಿಕ ಹೊನಲು ಬೆಳಕಿನ ದ್ವಿದಿನಗಳ ಪ್ರೊ ಕಬಡ್ಡಿ ಪಂದ್ಯಾಟವು ನ. 19ರಂದು ಸಂಜೆ ಸಮಾಪನಗೊಂಡಿತು.

ಸ್ವಸ್ತಿಕ್‌ ಪುರುಷರ ಹಾಗೂ ಮಹಿಳಾ ಮುಕ್ತ ವಿಭಾಗ ಮತ್ತು 60 ಕೆ. ಜಿ. ವಿಭಾಗದ ಕಬಡ್ಡಿ ಪಂದ್ಯಾಟದ ಕೊನೆಯಲ್ಲಿ “ರಾಣಿ ಅಬ್ಬಕ್ಕ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರಿಗೆ ಪ್ರತಿಷ್ಠಿತ “ರಾಣಿ ಅಬ್ಬಕ್ಕ ಪ್ರಶಸ್ತಿ’ ಪ್ರದಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳೀನ್‌ಕುಮಾರ್‌ ಕಟೀಲು, ಸಮಾಜ ಸೇವಕರಾದ ಕಾಂತೇಶ್‌ ಕೆ. ಇ, ಹರಿಕೃಷ್ಣ ಬಂಟ್ವಾಳ, ಲಕ್ಷಿ¾àನಾರಾಯಣ ಉಡುಪ, ಹರೀಂದ್ರ ಪೈ,  ರಮೇಶ್‌ ಶೆಟ್ಟಿ ಮಜಲೋಡಿ, ಸುಂದರ ನಾಯ್ಕ, ಪ್ರಭಾಕರ ಪ್ರಭು, ಕಾರ್ಯಕ್ರಮದ ಪ್ರಧಾನ ಸಂಘಟಕ, ಮುಂಬಯಿ  ಉದ್ಯಮಿ ಸುಂದರರಾಜ್‌ ಹೆಗ್ಡೆ ಹಾಗೂ ಸ್ವಸ್ತಿಕ್‌ ಫ್ರೆಂಡ್ಸ್‌ ಕ್ಲಬ್‌ ಪುಂಜಾಲಕಟ್ಟೆ ಸಂಸ್ಥೆಯ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ, ಅಧ್ಯಕ್ಷ ಪ್ರಶಾಂತ್‌ ಎಂ. ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್‌ ಪಿ. ಮಂಜಲಪಲ್ಕೆ, ಕಾರ್ಯದರ್ಶಿ ಜಯರಾಜ್‌ ಅತ್ತಾಜೆ ಮತ್ತಿತರ ಪದಾಧಿಕಾರಿಗಳು, ನೂರಾರು ಕ್ರೀಡಾಭಿಮಾನಿ-ಕ್ರೀಡಾಸಕ್ತರು ಉಪಸ್ಥಿತರಿದ್ದು ಶುಭ ಹಾರೈಸಿದರು. ತುಂಗಪ್ಪ ಬಂಗೇರ ಸ್ವಾಗತಿಸಿ ಪ್ರಸ್ತಾವನೆಗೈದರು. ಎಚ್‌. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು. ಜಯರಾಜ್‌ ಅತ್ತಾಜೆ ವಂದಿಸಿದರು.

ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.