ಕೋಟ್ಯಂತರ ರೂ. ನಷ್ಟ; ವಿಧಾನಸಭೆಯಲ್ಲಿ ಇಂಧನ ಇಲಾಖೆ ಹಗರಣದ ವರದಿ ಮಂಡನೆ
Team Udayavani, Nov 21, 2017, 5:34 PM IST
ಬೆಂಗಳೂರು: 2004ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಇಂಧನ ಇಲಾಖೆಯ ವಿದ್ಯುತ್ ಹಗರಣದ ವರದಿಯನ್ನು ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ವಿದ್ಯುತ್ ಖರೀದಿ ಅವ್ಯವಹಾರದ ಕುರಿತ ಜಂಟಿ ಸದನ ಸಮಿತಿ ನೀಡಿದ ವರದಿಯನ್ನು ಕಲಾಪದಲ್ಲಿ ಮಂಡಿಸಿದ್ದಾರೆ. ವಿದ್ಯುತ್ ಖರೀದಿಯಲ್ಲಿನ ಅವ್ಯವಹಾರದಿಂದಾಗಿ ರಾಜ್ಯ ಸರ್ಕಾರಕ್ಕೆ 1,590 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಂದು ಇಂಧನ ಇಲಾಖೆ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಅವರಿಂದ 1046 ಕೋಟಿ ರೂ. ನಷ್ಟವಾಗಿದೆ ಎಂದು ಆರೋಪಿಸಲಾಗಿದೆ. ವಿದ್ಯುತ್ ಖರೀದಿ ಗುತ್ತಿಗೆಯನ್ನು ಮೊದಲು ಜೆಎಸ್ ಡಬ್ಲ್ಯು ಎನರ್ಜಿ ಕಂಪನಿಗೆ ನೀಡಲಾಗಿತ್ತು. ಮೊದಲು ಕೊಟ್ಟಿದ್ದ ಗುತ್ತಿಗೆಯನ್ನು ರದ್ದುಗೊಳಿಸಿ ನಂತರ ಅದೇ ಜೆಎಸ್ ಡಬ್ಲ್ಯು ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.