ಸರ್ಕಾರದ ಸಾಧನೆ ಜನರಿಗೆ ತಲುಪಿಸಿ: ಸತೀಶ್‌ 

Team Udayavani, Nov 21, 2017, 7:24 PM IST

21-27.jpg

ಸಂಡೂರು: ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಈ ನಾಡಿನ ಜನರಿಗೆ ಉಚಿತ ಅನ್ನಭಾಗ್ಯ ಯೋಜನೆ ಜಾರಿಗೆ ತಂದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ. ಆದರೆ ಕಪ್ಪುಹಣ ತರುತ್ತೇವೆ ಎಂದು ನರೇಂದ್ರ ಮೋದಿಯವರು ಇಂದಿಗೂ ಸಹ ಅದನ್ನು ಹೊರ ತಂದಿಲ್ಲ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಿತ್ರಿಕಿ ಸತೀಶ್‌ ಆರೋಪಿಸಿದರು.

ತಾಲೂಕಿನ ಸೋವೆನಹಳ್ಳಿ ಗ್ರಾಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಮನೆ ಮನೆಗೆ ಕಾಂಗ್ರೆಸ್‌ ಅಭಿಯಾನಕ್ಕೆ  ಚಾಲನೆ ನೀಡಿ ಮಾತನಾಡಿದ ಅವರು, ನುಡಿದಂತೆ ನಡೆಯಿತು ಕಾಂಗ್ರೆಸ್‌ ಸರ್ಕಾರ. ಆದರೆ ಮಾತುಕೊಟ್ಟು ಮರೆಯಿತು ಕೇಂದ್ರದ ಬಿಜೆಪಿ ಸರ್ಕಾರ. ನಿತ್ಯ ಒಂದಲ್ಲಾ ಒಂದು ಬೆಲೆ ಏರುತ್ತಿದೆ. ಜಿಎಸ್‌ಟಿ ಬಡವರಿಗೆ, ಸಣ್ಣ ಉದ್ದಿಮೆದಾರರಿಗೆ ತೊಂದರೆ ಉಂಟು
ಮಾಡಿದೆ. ನೋಟು ಅಮಾನ್ಯದಂತಹ ಅವೈಜ್ಞಾನಿಕ ಕ್ರಮದಿಂದ ಹಲವಾರು ಜನರು ಬೀದಿಗೆ ಬೀಳುವಂತಾಯಿತು ಎಂದು ದೂರಿದರು. 

ಕಪ್ಪುಹಣ ವಿದೇಶದಿಂದ ವಾಪಸ್‌ ತಂದು ದೇಶದ ಪ್ರತಿ ಪ್ರಜೆಯ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಮೋದಿಯವರು ಘೋಷಿಸಿದ್ದರು. ಆದರೆ ಈವರೆಗೂ ಅವರ ಖಾತೆ ನಯಾಪೈಸೆ ಬಿದ್ದಿಲ್ಲ. ಅಲ್ಲದೆ ಈವರೆಗೂ ಕಪ್ಪುಹಣ ಹೊರ ತರಲು ಆಗಲಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಆಶಾಲತಾ ಸೋಮಪ್ಪ, ಯುವ ಕಾಂಗ್ರೆಸ್‌ ಅಧ್ಯಕ್ಷ ನಾಗರಾಜ, ತಾಪಂ
ಸದಸ್ಯರಾದ ಹನುಮಂತಪ್ಪ, ಜಿಪಂ ಸದಸ್ಯೆ ನೇತ್ರಾವತಿ ಕರಿಬಸಪ್ಪ, ಗ್ರಾಪಂ ಸದಸ್ಯರು ಇದ್ದರು. ತಾಲೂಕಿನ ಅಗ್ರಹಾರ, ಲಕ್ಕಲಹಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಮನೆ ಮನೆಗೆ ಕಾಂಗ್ರೆಸ್‌ ನಡಿಗೆ ಕಾರ್ಯಕ್ರಮ ನಡೆಯಿತು. 

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.