“ಅತಿವೃಷ್ಠಿಗೆ 1 ಲಕ್ಷ ಹೆಕ್ಟೇರ್ ಬೆಳೆಹಾನಿ’
Team Udayavani, Nov 23, 2017, 7:40 AM IST
ವಿಧಾನಪರಿಷತ್ತು: ಪ್ರಸಕ್ತ ವರ್ಷ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾದ ಅತಿವೃಷ್ಠಿಯಿಂದಾಗಿ 1,02,882 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಬಿಜೆಪಿ ಸದಸ್ಯ ವಿ.ಸೋಮಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ 9
ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದ ಹತ್ತಿ, ತೊಗರಿ, ಮುಸುಕಿನಜೋಳ, ಜೋಳ,ಭತ್ತ, ಸಜ್ಜೆ, ಸೂರ್ಯಕಾಂತಿ, ಹುರುಳಿ, ಕಡಲೆ, ಸೋಯಾ ಅವರೆ ಹಾನಿಯಾಗಿದೆ ಇದಕ್ಕೆ ಪರಿಹಾರವನ್ನೂ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.