ನೈಸ್ ಅಕ್ರಮ: ಉತ್ತರಕ್ಕೆ ಆಗ್ರಹಿಸಿ ಜೆಡಿಎಸ್ ಧರಣಿ
Team Udayavani, Nov 24, 2017, 9:03 AM IST
ವಿಧಾನಸಭೆ: ನೈಸ್ ಸಂಸ್ಥೆಯ ಅಕ್ರಮಗಳಿಗೆ ಸಂಬಂಧಿಸಿದ ಸದನ ಸಮಿತಿ ವರದಿ ಬಗ್ಗೆ ಸರ್ಕಾರದ ತೀರ್ಮಾನ ಹೇಳುವಂತೆ ಒತ್ತಾಯಿಸಿ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ಗುರುವಾರ ನಡೆಯಿತು.
ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಎಚ್.ಡಿ.ರೇವಣ್ಣ, ಸದನದಲ್ಲಿ ಗುರುವಾರ ಉತ್ತರ ಕೊಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಕಾಣುತ್ತಿಲ್ಲ. ನೈಸ್ ಸಂಸ್ಥೆ ವಿಚಾರದಲ್ಲಿ 30 ಸಾವಿರ ಕೋಟಿ ರೂ.ಅವ್ಯವಹಾರ ನಡೆದಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಸುಪ್ರೀಂಕೋರ್ಟ್‌ನಲ್ಲಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಸದನ ಸಮಿತಿ ವರದಿ ಕೊಟ್ಟು ವರ್ಷ ಆಗಿದೆ. ಹಾಗಾಗಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿ, ತೀರ್ಮಾನ ಹೇಳಬೇಕೆಂದು ಪಟ್ಟು ಹಿಡಿದರು. ಗುರುವಾರವೇ ಉತ್ತರ ಕೊಡುವುದಾಗಿ ಯಾರು ಹೇಳಿದ್ದರು ಎಂದು ಸಭಾಧ್ಯಕ್ಷರು ಪ್ರಶ್ನಿಸಿದರು.
ಸರ್ಕಾರವೇ ಹೇಳಿತ್ತು ಎಂದ ರೇವಣ್ಣ, ಶಿವಲಿಂಗೇಗೌಡ, ಈಗ ಉತ್ತರ ಕೊಡಬೇಕು. ಇಲ್ಲದಿದ್ದರೆ ಧರಣಿ ನಡೆಸಬೇಕಾಗುತ್ತದೆ ಎಂದು ಸಭಾಧ್ಯಕ್ಷರ ಪೀಠದ ಎದುರು ಧಾವಿಸಿ ಧರಣಿ ಆರಂಭಿಸಿದರು. ಶುಕ್ರವಾರ ಉತ್ತರ ಕೊಡುವುದಾಗಿ ಸಚಿವ ಎಚ್.ಕೆ.ಪಾಟೀಲ್ ಭರವಸೆ ನೀಡಿದ ಬಳಿಕ ಧರಣಿ ವಾಪಸ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.