ನಿಲ್ದಾಣದಲ್ಲೇ ಠಿಕಾಣಿ ಹೂಡಿ ಕರೆತರುವ ಸ್ವಯಂಸೇವಕರು

Team Udayavani, Nov 24, 2017, 10:34 AM IST

24-19.jpg

ಉಡುಪಿ: ಉಡುಪಿಯಲ್ಲಿ ಸಂತರಿಗೆ ನೀಡುವ ಆತಿಥ್ಯ ಗಮನಸೆಳೆಯುತ್ತಿದೆ. ಅವರು ಇಳಿಯುವ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣದಿಂದ ವಾಹನದಲ್ಲಿ ಕರೆತಂದು ಅವರ ವಾಸ್ತವ್ಯಕ್ಕೆ ನಿಗದಿಪಡಿಸಿದ ಸ್ಥಳ, ಧರ್ಮಸಂಸದ್‌ ಸಭಾಂಗಣ ಹೀಗೆ ವಿವಿಧೆಡೆಗೆ ತಲುಪಿಸುವ ವ್ಯವಸ್ಥೆ ಕ್ರಮಬದ್ಧವಾಗಿ ನಡೆಯುತ್ತಿದೆ.

ಗುರುವಾರ ಮಹಾರಾಷ್ಟ್ರ, ಮಧ್ಯಪ್ರದೇಶ, ಬಿಹಾರ ಮೊದಲಾದೆಡೆಗಳಿಂದ ರೈಲಿನಲ್ಲಿ ಆಗಮಿಸಿದ ನೂರಾರು ಮಂದಿ ಸಂತರನ್ನು ಇಂದ್ರಾಳಿ ರೈಲು ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಕರೆತರಲಾಯಿತು. ನಿಲ್ದಾಣದಲ್ಲಿ ಕಳೆದೆರಡು ದಿನಗಳಿಂದ ಸಣ್ಣ ಪೆಂಡಾಲ್‌ ಹಾಕಿ ಕಾದು ಕುಳಿತಿರುವ ಕಾರ್ಯಕರ್ತರು ರೈಲು ಬಂದು ನಿಂತ ಕೂಡಲೇ “ಧರ್ಮ ಸಂಸದ್‌’ ಎಂಬ ಫ‌ಲಕವನ್ನು ಎತ್ತಿ ಹಿಡಿಯುತ್ತಾರೆ. ಇದು ಸಂತರು ಧರ್ಮಸಂಸದ್‌ ತಂಡವನ್ನು ಸೇರಲು ಸಹಕಾರಿಯಾಗುತ್ತಿದೆ. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಸಂತರನ್ನು ಕೂಡ ಸ್ವಯಂಸೇವಕರು ಉಡುಪಿಗೆ ಕರೆತಂದರು. 

ಟಾಪ್ ನ್ಯೂಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.