ಸಂಸತ್ತಿನ ಚಳಿಗಾಲದ ಅಧಿವೇಶನ: ಡಿ.15ರಿಂದ ಜನವರಿ 5
Team Udayavani, Nov 24, 2017, 11:39 AM IST
ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಈ ಬಾರಿ ಡಿ.15ರಿಂದ ಜನವರಿ 5ರ ವರೆಗೆ ನಡೆಸಬಹುದೆಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಸರಕಾರಕ್ಕೆ ಶಿಫಾರಸು ಮಾಡಿದೆ.
ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಇಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಸಂಸತ್ತಿನ ಚಳಿಗಾಲದ ಅಧಿವೇಶನದ ದಿನಾಂಕಗಳನ್ನು ನಿರ್ಧರಿಸಿತು.
ಸಂಸತ್ತಿನ ಚಳಿಗಾಲದ ಅಧಿವೇಶನವು ಎರಡೂ ಸದನಗಳಲ್ಲಿ ಸುಲಲಿತವಾಗಿ ಮತ್ತು ಫಲಪ್ರದವಾಗಿ ನಡೆಯಲು ವಿರೋಧ ಪಕ್ಷಗಳ ಸಹಿತ ಎಲ್ಲ ಪಕ್ಷಗಳು ಸಹಕರಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.