ಕನ್ನಡಕ್ಕೆ ಮುತ್ತು

Team Udayavani, Nov 24, 2017, 11:48 AM IST

Infocus–MUTTU.jpg

ಕುಟುಂಬದ ಯಾರಾದರೂ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರೆ, ಅವರ ನಂತರವರಿಗೂ ಆ ಕ್ಷೇತ್ರದಲ್ಲಿ ಆಸಕ್ತಿ ಹುಟ್ಟಿ, ಸಿನಿಮಾಕ್ಕೆ ಬರುತ್ತಾರೆ. ಈಗಾಗಲೇ ಅನೇಕ ಮಂದಿ ಹಿರಿಯ ನೆನಪು ಹಾಗೂ ಅವರ ಕೆಲಸಗಳನ್ನು ಸ್ಮರಿಸುತ್ತಾ ಚಿತ್ರರಂಗಕ್ಕೆ ಬಂದಿದ್ದಾರೆ. ಈಗ ಕನ್ನಡದ ಜನಪ್ರಿಯ ಸಂಗೀತ ನಿರ್ದೇಶಕರ ಪೈಕಿ ಎಲ್‌. ವೈದ್ಯನಾಥನ್‌ ಅವರ ಮಗನ ಸರದಿ.

“ಹೇಮಾವತಿ’, “ಏಳು ಸುತ್ತಿನ ಕೋಟಿ’, “ಅಪರಿಚಿತ’, “ಅನುಭವ’, “ಒಂದು ಮುತ್ತಿನ ಕಥೆ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದವರು ಎಲ್‌. ವೈದ್ಯನಾಥನ್‌. ಈಗ ಮಗ ಎಲ್‌.ವಿ. ಮುತ್ತುಕುಮಾರಸ್ವಾಮಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಹೌದು, ಎಲ್‌. ವೈದ್ಯನಾಥನ್‌ ಅವರ ಮಗ ಎಲ್‌.ವಿ. ಮುತ್ತುಕುಮಾರಸ್ವಾಮಿ ಈಗ “ಅರಣ್ಯಾನಿ’ ಎಂಬ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈಗಾಗಲೇ ಒಂದು ತಮಿಳು ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ಮುತ್ತುಗೆ ಇದು ಎರಡನೆಯ ಚಿತ್ರ ಮತ್ತು ಮೊದಲ ಕನ್ನಡ ಚಿತ್ರ. “ಇವತ್ತು ನಮ್ಮ ತಂದೆಯ ಆಶೀರ್ವಾದದೊಂದಿಗೆ ನಾನು ಇಲ್ಲಿಗೆ ಬಂದಿದ್ದೇನೆ. ಕನ್ನಡದಲ್ಲಿ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದವರು ಅವರು. ನಾನು ಆರನೇ ಕ್ಲಾಸಿನಲ್ಲಿದ್ದಾಗಲೇ ತಂದೆಯವರೊಂದಿಗೆ ಕೆಲಸ ಮಾಡುತ್ತಿದ್ದೆ. ಓದಿದ್ದು ಬೇರೆಯಾದರೂ, ಸಂಗೀತ ಕ್ಷೇತ್ರದಲ್ಲಿ ತೊಡಿಗಿಸಿಕೊಳ್ಳಬೇಕು ಎಂಬುದು ನನ್ನ ಬಹಳ ದಿನಗಳ ಕನಸಾಗಿತ್ತು’ ಎನ್ನುತ್ತಾರೆ ಮುತ್ತುಕುಮಾರಸ್ವಾಮಿ.

ಮೆಲೋಡಿಗಳಿಗೆ ಯಾವತ್ತೂ ಸಾವಿಲ್ಲ ಎನ್ನುವ ಮುತ್ತು, ಮೆಲೋಡಿಗಳಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತಾರಂತೆ. ಅಷ್ಟೇ ಅಲ್ಲ, ಇತ್ತೀಚೆಗೆ ಬಹಳ ಕಡಿಮೆಯಾಗುತ್ತಿರುವ ಲೈವ್‌ ಸಂಗೀತಕ್ಕೂ ಮೊದಲು ಪ್ರಾಶಸ್ತ್ಯ ಕೊಡುತ್ತಾರಂತೆ. “ಅರಣ್ಯಾನಿ’ ಚಿತ್ರಕ್ಕೂ ಅವರು ಮೆಲೋಡಿ ಹಾಡುಗಳನ್ನು ಕೊಡುವುದರ ಜೊತೆಗೆ ಲೈವ್‌ ಆರ್ಕೆಸ್ಟ್ರಾ ಸಹ ಬಳಸಿಕೊಂಡಿದ್ದಾರಂತೆ.

* ರವಿ ರೈ

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.