ಅಯ್ಯೋ! ದಿಕ್ಕಾಪಾಲಾಗಿ ಓಡಿ ಹೋದ ಸಚಿವ ರಮಾನಾಥ ರೈ, ಸಂಸದ ಅಂಗಡಿ

Team Udayavani, Nov 24, 2017, 4:35 PM IST

Rai-New.jpg

ಬೆಳಗಾವಿ: ಅರಣ್ಯ ಸಚಿವ ರಮಾನಾಥ ರೈ, ಅಧಿಕಾರಿಗಳು, ಜನರು ಏಕಾಏಕಿ ದಿಕ್ಕಾಪಾಲಾಗಿ ಓಡಿದ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.

ಘಟನೆಗೆ ಕಾರಣವೇನು?
ಬೆಳಗಾವಿ ಮಚ್ಚೆ ಗ್ರಾಮದ ಸಮೀಪ ಅರಣ್ಯ ಇಲಾಖೆ ನಿರ್ಮಿಸಿದ್ದ ಜೀವ ವೈವಿಧ್ಯ ಉದ್ಯಾನವನ(ಬಯೋ ಪಾರ್ಕ್) ಉದ್ಘಾಟನೆಗಾಗಿ ಅರಣ್ಯ ಸಚಿವರಾದ ರಮಾನಾಥ ರೈ ಅವರು ಆಗಮಿಸಿದ್ದರು, ವೇದಿಕೆಯಲ್ಲಿ ಸಂಸದ ಸುರೇಶ್ ಅಂಗಡಿ ಕೂಡಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡ್ರೋನ್ ಕ್ಯಾಮರಾವನ್ನು ಹಾರಿ ಬಿಡಲಾಯಿತು. ಆಗ ಡ್ರೋನ್ ಶಬ್ದಕ್ಕೆ ಮರದಲ್ಲಿದ್ದ ಜೇನ್ನೋಣಗಳು ಗುಂಪು, ಗುಂಪಾಗಿ ದಾಳಿ ನಡೆಸಲು ಆರಂಭಿಸಿದ್ದವು!

ಏಕಾಏಕಿ ಜೇನ್ನೊಣಗಳು ಕಚ್ಚಲು ಶುರು ಮಾಡಿದಾಗ ಸಚಿವ ರಮಾನಾಥ ರೈ, ಸಂಸದರು, ಅಧಿಕಾರಿಗಳು, ಜನರು ದಿಕ್ಕಾಪಾಲಾಗಿ ಓಡಿ ಹೋದ ಪ್ರಸಂಗ ನಡೆಯಿತು. 

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.