ಮೂಡೀಸ್: ಮೇಲೇಳಲಿಲ್ಲ ಎಸ್ ಆ್ಯಂಡ್ ಪಿ ರೇಟಿಂಗ್!
Team Udayavani, Nov 25, 2017, 9:28 AM IST
ಹೊಸದಿಲ್ಲಿ: ಜಾಗತಿಕ ಆರ್ಥಿಕ ವಿಶ್ಲೇಷಣೆ ಸಂಸ್ಥೆ ಮೂಡೀಸ್, ಭಾರತದ ಆರ್ಥಿಕತೆಯ ಶ್ರೇಣಿಯನ್ನು ಏರಿಸಿತ್ತಾದರೂ, ಸ್ಟಾಂಡರ್ಡ್ ಆ್ಯಂಡ್ ಪೂರ್(ಎಸ್ ಆ್ಯಂಡ್ ಪಿ) ಯಾವುದೇ ಬದಲಾವಣೆ ಮಾಡಲಿಲ್ಲ. ಶುಕ್ರ ವಾರ ವಿತ್ತ ಮುನ್ಸೂಚನೆ ವರದಿ ಪ್ರಕಟಿಸಿದ ಸಂಸ್ಥೆ ಭಾರತದ “ಬಿಬಿಬಿ-‘ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಮುಂದಿನ 2 ವರ್ಷಗಳಲ್ಲಿ ಆರ್ಥಿಕತೆ ಸುಸ್ಥಿರ ಅಭಿವೃದ್ಧಿ ಕಾಣಲಿದೆ ಎಂದಿದೆ.
ಜಿಡಿಪಿ ಬೆಳವಣಿಗೆ, ಪ್ರೊಫೈಲ್, ವಿತ್ತ ವಿಶ್ವಾ ಸಾರ್ಹತೆ ಸುಧಾರಿಸುತ್ತಿದೆ. ಆದರೆ ತಲಾ ಆದಾಯ, ಸಾಲದ ಪ್ರಮಾಣ ಹೆಚ್ಚಿರುವ ಕಾರಣ ಒಟ್ಟಾರೆ ಪ್ರೊಫೈಲ್ ಸಮತೋಲನ ಗೊಂಡಿದೆ ಎಂದು ಸಂಸ್ಥೆ ಹೇಳಿದೆ. ಮಧ್ಯಮಾ ವಧಿ ಅಭಿವೃದ್ಧಿಯು ಬ್ಯಾಂಕ್ಗಳಿಗೆ ಬಂಡ ವಾಳ ನೀಡಿದ್ದರಿಂದ ಚೇತರಿಸಿಕೊಂಡಿದೆ. ಆದರೆ ಜಿಡಿಪಿ ಬೆಳವಣಿಗೆ ನೋಟು ಅಮಾನ್ಯ ದಿಂದ ಕುಸಿತ ಕಂಡಿದೆ ಎಂದಿದೆ. ಆದರೆ ತಲಾ ಆದಾಯ ಕಡಿಮೆ ಇರುವಿಕೆ ನಮ್ಮ ಸಾಮರ್ಥ್ಯ ದ ಪ್ರತಿಫಲವಲ್ಲ ಅಥವಾ ಸಾಲ ಮರುಪಾವತಿ ಮಾಡುವ ಸಾಮರ್ಥ್ಯದ ಫಲಿತಾಂಶವೂ ಅಲ್ಲ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Kundapura: ತ್ರಾಸಿ – ಮರವಂತೆ ಬೀಚ್ನಲ್ಲಿ ಗಗನದೂಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.