Pakistan burns: ಇಸ್ಲಾಮಿಕ್‌ ಪ್ರತಿಭಟನೆ, 70 ಮಂದಿಗೆ ಗಾಯ


Team Udayavani, Nov 25, 2017, 3:28 PM IST

Pak-Protests-700.jpg

ಇಸ್ಲಾಮಾಬಾದ್‌ : ರಾಜಧಾನಿ ಇಸ್ಲಾಮಾಬಾದ್‌ ತಲುಪುವ ಮುಖ್ಯ ಹೆದ್ದಾರಿಯನ್ನು ತಮ್ಮ ಹಿಡಿತದಲ್ಲಿ ಇರಿಸಿಕೊಂಡಿದ್ದ ಇಸ್ಲಾಮಿಕ್‌ ಪ್ರತಿಭಟನಕಾರರನ್ನು ತೆರವುಗೊಳಿಸುವ ಪಾಕ್‌ ಛಾಯಾ ಸೇನೆ ಮತ್ತು ಪೊಲೀಸರ ಬಿಗಿ ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬಂದಿಗಳ ಸಹಿತ ಸುಮಾರು 70 ಮಂದಿ ಗಾಯಗೊಂಡಿದ್ದು ಪಾಕ್‌ ರಾಜಧಾನಿ ವಸ್ತುತಃ ಹೊತ್ತಿ ಉರಿಯುತ್ತಿದೆ. 

 ಇಸ್ಲಾಮಿಕ್‌ ಪ್ರತಿಭಟನಕಾರರ ವಿರುದ್ಧ  ಛಾಯಾ ಸೇನೆ ಮತ್ತು ಪೊಲೀಸರು ಬಿಗು ಕಾರ್ಯಾಚರಣೆಗೊಳ್ಳುತ್ತಿರುವ ಕಾರಣ ಪಾಕಿಸ್ಥಾನದಲ್ಲಿನ ಖಾಸಗಿ ಟಿವಿ ವಾಹಿನಿಗಳು ತಮ್ಮ ಪ್ರಸಾರ ಕಾರ್ಯವನ್ನು ಬಂದ್‌ ಮಾಡುವಂತೆ ಪಾಕ್‌ ಸರಕಾರ ಆದೇಶಿಸಿದೆ.

ಪಾಕ್‌ ಖಾಸಗಿ ಟಿವಿ ಮಾಧ್ಯಮಗಳು ನಿರ್ಬಂಧದ ಹೊರತಾಗಿಯೂ ಇಸ್ಲಾಮಿಕ್‌ ಪ್ರತಿಭಟನಕಾರರ ವಿರುದ್ಧದ ಕಾರ್ಯಾಚರಣೆಯನ್ನು ನೇರ ಪ್ರಸಾರ ಮಾಡುತ್ತಿರುವ ಕಾರಣ ಅವುಗಳಿಗೆ ಸದ್ಯಕ್ಕೆ ಕಡ್ಡಾಯವಾಗಿ ಪ್ರಸಾರ ಕಾರ್ಯ ನಿಲ್ಲಿಸುವಂತೆ ಪಾಕಿಸ್ಥಾನದ ವಿದ್ಯುನ್ಮಾನ ನಿಯಂತ್ರಣ ಪ್ರಾಧಿಕಾರ ಆದೇಶಿಸಿರುವುದಾಗಿ ವರದಿಗಳು ತಿಳಿಸಿವೆ.

ಈ ನಡುವೆ ಪಾಕ್‌ ಸರಕಾರಿ ಒಡೆತನದ ಟಿವಿ ತನ್ನ ಪ್ರಸಾರ ಕಾರ್ಯ ಮುಂದುವರಿಸಿದೆಯಾದರೂ ಅದು ದೇಶದ ಹಾಲಿ ರಾಜಕೀಯ ಸ್ಥಿತಿಗತಿ ಕುರಿತ ಚರ್ಚೆಯನ್ನು ಮಾತ್ರವೇ ಪ್ರಸಾರಿಸುತ್ತಿದೆ.

ಇಸ್ಲಾಮಿಕ್‌ ಪ್ರತಿಭಟನಕಾರರನ್ನು ಇಸ್ಲಾಮಾಬಾದ್‌ ತಲುಪುವ ಮುಖ್ಯ ಹೆದ್ದಾರಿಯಿಂದ ತೆರವುಗೊಳಿಸುವ ಭದ್ರತಾ ಪಡೆಗಳ ಇಂದಿನ ಕಾರ್ಯಾಚರಣೆಯಲ್ಲಿ ರಬ್ಬರ್‌ ಬುಲೆಟ್‌ಗಳನ್ನು ಬಳಸಲಾಗಿದ್ದು ಇದು ಪ್ರತಿಭಟನಕಾರರಲ್ಲಿ ಆಕ್ರೋಶ, ಕ್ಷೋಭೆ ಉಂಟು ಮಾಡಿದೆ. 

ಕಳೆದ ಸೆಪ್ಟಂಬರ್‌ನಲ್ಲಿ ಪಾಸಾಗಿರುವ 2017ರ ಚುನಾವಣಾ ಕಾಯಿದೆಯಲ್ಲಿ ಪ್ರವಾದಿತ್ವದ ಅಂತಿಮ ಪ್ರಮಾಣಕ್ಕೆ (ಖತ್‌ಮ್‌-ಇ-ನಬೂವ್ವತ್‌)  ಬದಲಾವಣೆಗಳನ್ನು ಮಾಡಲಾಗಿರುವ ಕಾರಣಕ್ಕೆ ಕಾನೂನು ಸಚಿವ ಝಾಹೀದ್‌ ಹಮೀದ್‌ ತಮ್ಮ ಸಚಿವಪದಕ್ಕೆ ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟಕಾರರ ಆಗ್ರಹವಾಗಿದೆ. 

ಭದ್ರತಾ ಅಧಿಕಾರಿಗಳ ನೀಡಿರುವ ಮಾಹಿತಿಯ ಪ್ರಕಾರ ಸುಮಾರು 2,000 ಇಸ್ಲಾಮಿಕ್‌ ಪ್ರತಿಭಟನಕಾರರನ್ನು ತೆರವು ಗೊಳಿಸುವ ಕಾರ್ಯಾಚರಣೆಯಲ್ಲಿ  8,000 ಭದ್ರತಾ ಸಿಂಬಂದಿಗಳು ಭಾಗವಹಿಸಿದ್ದಾರೆ. ಈ ವರದಿ ಬಂದ ಸಂದರ್ಭದಲ್ಲೂ ಭದ್ರತಾ ಪಡೆಗಳ ಕಾರ್ಯಾಚರಣೆ ಜಾರಿಯಲ್ಲಿತ್ತು. ಪ್ರತಿಭಟನಕಾರರರ ಉಗ್ರ ಪ್ರತಿರೋಧ ಮುಂದುವರಿದಿತ್ತು. 

ಟಾಪ್ ನ್ಯೂಸ್

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.