ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Team Udayavani, Nov 26, 2017, 12:38 PM IST

rape.jpg

ಆನೇಕಲ್‌: ನೇಪಾಳ ಮೂಲದ ಯುವತಿ ಮೇಲೆ ಕಳೆದ ಮೂರು ದಿನಗಳ ಹಿಂದೆ ಗುರುವಾರ, ಗ್ಯಾಂಗ್‌ ರೇಪ್‌ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಆವಡದೇನಹಳ್ಳಿ ಬಳಿಯ ಪಾಳು ಬಂಗಲೆಯಲ್ಲಿ 23 ವರ್ಷದ ಯುವತಿಯನ್ನು 6 ಯುವಕರ ತಂಡದಿಂದ ಅತ್ಯಾಚಾರ ಮಾಡಿ, ಕಾಲ ಮೇಲೆ ಕಲ್ಲು ಹಾಕಿ ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. 

ನ.23 ರಂದು ಘಟನೆ ನಡೆದಿದ್ದು, ಮನೆಯಲ್ಲಿ  ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಯುವತಿಯನ್ನು ಎನ್‌ಜಿಒ ಸಂಸ್ಥೆ ಒಂದರ ಕಾರ್ಯಕರ್ತರಾದ ಪಾರಿಜಾತ ಮತ್ತು ಶಂಕರ್‌ ಯುವತಿಯನ್ನು ರಕ್ಷಿಸಿ 108 ಅಂಬುಲೆನ್ಸ್‌ ಮೂಲಕ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಸಾಗಿಸಿದ್ದಾರೆ.

ಯುವತಿ ದೇಹದ ಮೇಲೆ ಗಾಯಗಳಾಗಿದ್ದು, ಅತ್ಯಾಚಾರ ಎಸಗಿದ ದುಷ್ಕರ್ಮಿಗಳಿಂದ ಯುವತಿಯ ಹತ್ಯೆಗೆ ಯತ್ನ ನಡೆದಿರುವ ಶಂಕೆ ಇದೆ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಪಾಳು ಬಂಗಲೆಯಲ್ಲಿ ಬಿದ್ದಿದ್ದ ಯುವತಿಯು ಚೀರಾಡುತ್ತಾ ರಸ್ತೆಯ ಬಳಿ ಬಂದಾಗ ಯುವತಿಯನ್ನು ರಕ್ಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಎಸ್‌ಪಿ ಅಮಿತ್‌ ಸಿಂಗ್‌ ಬೌರಿಂಗ್‌ ಆಸ್ಪತ್ರೆಗೆ ಭೇಟಿ ನೀಡಿದ್ದು, ಯುವತಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಈ ಸಂಬಂಧ ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಮಿತ್‌ ಸಿಂಗ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದಾರೆ. 

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿ ಚೇತರಿಸಿಕೊಳ್ಳುತ್ತಿದ್ದಾಳೆ. ಘಟನೆಯಿಂದ ಗಾಬರಿಯಾಗಿದ್ದಳು. ಆಕೆಯ ಹೇಳಿಕೆಯನ್ನಾಧರಿಸಿ ತನಿಖೆ ನಡೆಯುತ್ತಿದೆ. ಎರಡು ದಿನ ಮನೆಯಲ್ಲಿ ತನ್ನನ್ನು ಕೂಡಿ ಹಾಕಿದ್ದರು ಎಂದು ಯುವತಿ ಹೇಳಿಕೆ ನೀಡಿದ್ದಾಳೆ.ಇದು ಸ್ಥಳೀಯ ಯುವಕರ ಕೃತ್ಯವಿರಬಹುದೆಂದು ತಿಳಿದುಬಮದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯುವತಿ 2003ರಲ್ಲಿ ಬೆಂಗಳೂರಿಗೆ ಬಂದಿದ್ದಳು. ಚಂದಾಪುರ ಸಮೀಪದ ಸೂರ್ಯನಗರದ ಬೇಕರಿ ಒಂದರಲ್ಲಿ, ನಂತರ ಹಾಲೋ ಬ್ಲಾಕ್‌ ಕಂಪೆನಿಯಲ್ಲಿ ಕೆಲಸ ಮಾಡಿದ್ದ ಈಕೆ 7 ತಿಂಗಳಿನಿಂದ ಕೆಲಸವನ್ನು ಬಿಟ್ಟಿದ್ದಳು. ಈಕೆಯ ಸಂಬಂಧಿಕರು ಯಾರೂ ಬೆಂಗಳೂರಿನಲ್ಲಿ ಇಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಭಾಮೈದ

Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.