ಹಿಂದೂ ಯುವಕರೇ ಎದ್ದೇಳಿ…ಮೊಬೈಲ್ ಬಿಡಿ, ತಲ್ವಾರ್ ಹಿಡೀರಿ! ಸರಸ್ವತಿ
Team Udayavani, Nov 26, 2017, 1:34 PM IST
ಉಡುಪಿ: ಮನೆಗೆ ಆಕಸ್ಮಿಕವಾಗಿ ನಾಯಿ, ಬೆಕ್ಕು, ಕಳ್ಳ ನುಗ್ಗಿದರೆ ಓಡಿಸಲು ನಮ್ಮ ಬಳಿ ಒಂದು ಕೋಲು ಕೂಡಾ ಇಲ್ಲ. ಮೊದಲು ನಾವು ನಮ್ಮ ರಕ್ಷಣೆಯನ್ನು ಮಾಡಿಕೊಳ್ಳಬೇಕಾಗಿದೆ. ಮೊದಲು ನಮ್ಮ ದೇಶ ಸಶಕ್ತವಾಗಬೇಕಾಗಿದೆ. ಇದಕ್ಕಾಗಿ ಯುವಕರು ಮೊಬೈಲ್ ಬಿಡಿ, ಕೈಯಲ್ಲಿ ತಲ್ವಾರ್ ಹಿಡಿಯಿರಿ ಎಂದು ಸ್ವಾಮಿ ನರೇಂದ್ರಾನಂದ ಸರಸ್ವತಿ ಕರೆ ನೀಡಿದ್ದಾರೆ.
ಉಡುಪಿಯ ರೋಯಲ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಭಾಗವಹಿಸಿದ್ದ ನರೇಂದ್ರಾನಂದ ಸರಸ್ವತಿ ಶನಿವಾರ ಸುದ್ದಿಗಾರರ ಜತೆ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ.
ಲಕ್ಷಾಂತರ ರೂಪಾಯಿ ಮೊಬೈಲ್ ಇಟ್ಟುಕೊಳ್ಳಬಹುದು ಆದರೆ ರಕ್ಷಣೆಗಾಗಿ ಆಯುಧ ಇಟ್ಟುಕೊಳ್ಳಬಾರದಾ ಎಂದು ಪ್ರಶ್ನಿಸಿದ ಅವರು, ಮನೆಯಲ್ಲಿ ಕೋಲ(ಶಸ್ತ್ರಾಸ್ತ್ರ)ನ್ನು ಇಟ್ಟುಕೊಳ್ಳಿ..ನಾಯಿ, ಬೆಕ್ಕುಗಳನ್ನು ಹೊಡೆದುರುಳಿಸಿ ಎಂದು ಪ್ರಚೋದನಾತ್ಮಕ ಪ್ರತಿಕ್ರಿಯೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!
Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ
illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು
Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.