ಭಾರತಕ್ಕೆ 5 ಚಿನ್ನದ ಪದಕ


Team Udayavani, Nov 27, 2017, 11:48 AM IST

27-19.jpg

ಗುವಾಹಟಿ: ಎಐಬಿಎ ವಿಶ್ವ ಮಹಿಳಾ ಯೂತ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾನುವಾರ ಭಾರತದ ಸ್ಪರ್ಧಿಗಳು ಪ್ರಾಬಲ್ಯ ಮೆರೆದಿದ್ದಾರೆ. 5 ಚಿನ್ನದ ಪದಕ ಗೆದ್ದು ಕೂಟದ ಇತಿಹಾಸದಲ್ಲಿಯೇ ಅಮೋಘ ಸಾಧನೆ ಮಾಡಿದ್ದಾರೆ.

48 ಕೆ.ಜಿ ವಿಭಾಗದಲ್ಲಿ ನೀತು, 51 ಕೆ.ಜಿ ವಿಭಾಗದಲ್ಲಿ ಜ್ಯೋತಿ ಗುಲಿಯಾ, 54 ಕೆ.ಜಿ ವಿಭಾಗದಲ್ಲಿ ಸಾಕ್ಷಿ ಚೌಧರಿ, 57 ಕೆ.ಜಿ ವಿಭಾಗದಲ್ಲಿ ಶಶಿ ಚೋಪ್ರಾ, 64 ಕೆ.ಜಿ. ವಿಭಾಗದಲ್ಲಿ ಅಂಕುಷಿತ ಬೋರೋ ಚಿನ್ನದ ಪದಕ ಗೆದ್ದಿದ್ದಾರೆ. ಉಳಿದಂತೆ ಭಾರತದ ನೆಹಾ ಯಾದವ್‌ ಪ್ಲಸ್‌ 81 ಕೆ.ಜಿ ವಿಭಾಗದಲ್ಲಿ ಮತ್ತು ಅನುಪಮಾ 81 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಕೂಟದ ಇತಿಹಾಸದಲ್ಲಿಯೇ ಭಾರತದ ಶ್ರೇಷ್ಠ ಪ್ರದರ್ಶನ ಇದಾಗಿದೆ. 2011ರಲ್ಲಿ ನಡೆದ ಈ ಹಿಂದಿನ ಕೂಟದಲ್ಲಿ ಭಾರತ ಒಂದು ಕಂಚಿನ ಪದಕವನ್ನು ಮಾತ್ರ ಗೆದ್ದಿತ್ತು. 48 ಕೆ.ಜಿ ವಿಭಾಗದಲ್ಲಿ ನೀತು ಕಜಕೀಸ್ಥಾನ್‌ನ ಜಾಜಿರ್‌ ಉರಕ್ಬಾಯೆವ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರು.
 
ಫೈನಲ್‌ ಸುತ್ತಿನ ಈ ಹೋರಾಟದಲ್ಲಿ ಭಾರತೀಯ ಆಟಗಾರ್ತಿ ಎದುರಾಳಿಗೆ ಭಾರೀ ಪಂಚ್‌ ನೀಡಿದರು. 51 ಕೆ.ಜಿ ವಿಭಾಗದಲ್ಲಿ ಜ್ಯೋತಿ ರಷ್ಯಾದ ಎಕತೆರೆನಾ ಮಲ್‌ಚನೋವಾ ವಿರುದ್ಧ ಸುಲಭ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದರು. 54 ಕೆ.ಜಿ ವಿಭಾಗದಲ್ಲಿ ಸಾಕ್ಷಿ ಇಂಗ್ಲೆಂಡ್‌ನ‌ ಇವಿ ಜಾನೆ ಸ್ಮಿತ್‌ ವಿರುದ್ಧ 3-2 ರಿಂದ ಗೆಲುವು ಪಡೆದರು. ಭಾರತದ ಮತ್ತೂಬ್ಬ ಬಾಕ್ಸರ್‌ ಶಶಿ ಚೋಪ್ರಾ 57 ಕೆ.ಜಿ ವಿಭಾಗದಲ್ಲಿ ವಿಯೇಟ್ನಾಂನ ನೊಕೊ ಡೊ ಹಾಂಗ್‌ ವಿರುದ್ಧ 3-2 ರಿಂದ ಗೆಲುವು ಪಡೆದರು.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.