ಗೌರವ್ ಗಿಲ್ಗೆ ಹ್ಯಾಟ್ರಿಕ್ ಪ್ರಶಸ್ತಿ
Team Udayavani, Nov 27, 2017, 11:51 AM IST
ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ನಡೆದ ಏಷ್ಯಾ ಪೆಸಿಫಿಕ್ ಕಾರ್ ರ್ಯಾಲಿಯಲ್ಲಿ ಸತತ ಎರಡನೇ ಹಾಗೂ ಒಟ್ಟು ಮೂರನೇ
ಬಾರಿಗೆ ಗೌರವ್ ಗಿಲ್ ಚಾಂಪಿಯನ್ ಕಿರೀಟ ಧರಿಸಿದ್ದಾರೆ.
ಕಾಫಿ ನಾಡಿನಲ್ಲಿ ನಡೆದ ಅಂತಿಮ ಸುತ್ತಿಗೂ ಮೊದಲೆ ತಮ್ಮ ಸಮೀಪದ ಪ್ರತಿ ಸ್ಪರ್ಧಿ ನಾರ್ವೆಯ ಓಲೆ ಕ್ರಿಶ್ಚಿಯನ್ ವೈಬಿ
ಅವರಿಗಿಂತ 6 ಪಾಯಿಂಟ್ಗಳ ಮುನ್ನಡೆ ಪಡೆದು ಕೊಂಡಿದ್ದ ಗೌರವ್ ಗಿಲ್ ನಿರೀಕ್ಷೆಯಂತೆ ಚಾಂಪಿಯನ್ ಆದರು. ಸ್ಟೆಪೀನ್ ಪ್ರಪೋಟ್ ಅವರನ್ನು ನ್ಯಾವಿಗೇಟರ್ ಆಗಿ ಹೊಂದಿದ್ದ ಗೌರವ್ ಗಿಲ್ 3 ಗಂಟೆ 20 ನಿಮಿಷ 19.8 ಸೆಕೆಂಡುಗಳಲ್ಲಿ ನಿಗದಿತ ದೂರ ಕ್ರಮಿಸಿದರು. ಪ್ರತಿಯೊಂದು ಹಂತದ ಸ್ಪರ್ಧೆ, ಕಡಿದಾದ ದಾರಿಯಲ್ಲಿನ ಪಯಣ, ಎಲ್ಲದರಲ್ಲೂ ಗೌರವ್ ಗಿಲ್ ಎಲ್ಲರಿಗಿಂತ ಶ್ರೇಷ್ಠ ಪ್ರದರ್ಶನ ನೀಡಿತು.
ಎರಡನೇ ಸ್ಥಾನವನ್ನು ನಾರ್ವೆಯ ಓಲೆ ಕ್ರಿಶ್ಚಿಯನ್ ವೈಬಿ ಮತ್ತು ಸ್ಟಿಗ್ ಜಾರ್ಮೊನ್ ಪಡೆದರು. ಅವರು ನಿಗದಿತ ದೂರವನ್ನು 3 ಗಂಟೆ 37 ನಿಮಿಷ 58.2 ಸೆಕೆಂಡುಗಳಲ್ಲಿ ಕ್ರಮಿಸಿದರು. ಮೂರನೇ ಸ್ಥಾನವನ್ನು ಸರ್ಫಾಜ್ ಜುನೈದ್ ಮತ್ತು ಅಕ್ರ ಅಮೀರ್ ಪಡೆದರು. ಅವರು 4 ಗಂಟೆ 10 ನಿಮಿಷ 17.4 ಸೆಕೆಂಡುಗಳಲ್ಲಿ ದೂರ ಕ್ರಮಿಸಿದರು. ರ್ಯಾಲಿ ವಿಜೇತರಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಅಣ್ಣಾಮಲೈ ಬಹುಮಾನ ವಿತರಿಸಿದರು.
ಎಸ್.ಕೆ.ಲಕ್ಷ್ಮೀಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.