ಹಳ್ಳಿಗಳಲ್ಲಿ ಕಸ ವಿಲೇವಾರಿ ಮಾಡಲು ಕಾಂಗ್ರೆಸ್‌ ಒತ್ತಾಯ


Team Udayavani, Nov 27, 2017, 1:31 PM IST

blore-g-1.jpg

ದೇವನಹಳ್ಳಿ: ಅಣ್ಣೇಶ್ವರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಕಸ ವಿಲೇವಾರಿ ಮಾಡಲು ಒತ್ತಾಯಿಸಿ ತಾಲೂಕಿನ ಅಣ್ಣೇಶ್ವರ ಗ್ರಾಪಂ ಕಚೇರಿ ಆವರಣದಲ್ಲಿ ತಾಲೂಕು ವಿದ್ಯಾರ್ಥಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಿದರು.

ಗ್ರಾಪಂ ವ್ಯಾಪ್ತಿಗೆ ಒಳಪಡುವ 8 ಗ್ರಾಮಗಳಲ್ಲಿ ಚರಂಡಿ ಮತ್ತು ಕಸದ ತೊಟ್ಟಿಗಳು ತುಂಬಿ ತುಳುಕುತ್ತಿವೆ. ವಿವಿಧ
ತ್ಯಾಜ್ಯಗಳು ಸೇರಿ ಚರಂಡಿಗಳು ದುರ್ವಾಸನೆಯಿಂದ ಕೂಡಿದೆ. ಇದರಿಂದ ರಸ್ತೆಬದಿ ಓಡಾಡುವ ಸಾರ್ವಜನಿಕರು
ಹಾಗೂ ಗ್ರಾಮಸ್ಥರು ಮತ್ತು ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳು ಮೂಗಿಗೆ ಕರವಸ್ತ್ರಗಳನ್ನು ಕಟ್ಟಿಕೊಂಡು
ಓಡಾಡಬೇಕಾದ ದುಸ್ಥಿತಿ ಬಂದೊದಗಿದೆ. 

ಇದರಿಂದ ಗ್ರಾಮದ ಮಕ್ಕಳಿಗೆ ಮತ್ತು ವಯಸ್ಸಾದ ಮಕ್ಕಳಿಗೆ ಹಾಗೂ ಇತರರಿಗೆ ಈ ವಾಸನೆಯಿಂದ ಸಾಂಕ್ರಾಮಿಕ ರೋಗಗಳು ಬರುವ ಭೀತಿಯಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ತಾಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಭಾರ್ಗವ್‌ ಮಾತನಾಡಿ, ಕಳೆದ 2 ತಿಂಗಳಿನಿಂದ ಗ್ರಾಪಂ ಅಧಿಕಾರಿಗಳು
ಇಲ್ಲದಿರುವುದರಿಂದ ಸ್ವತ್ಛತೆ ಇಲ್ಲದೆ ನಾರುಗೊಬ್ಬುತ್ತದೆ. ಶಾಲೆ ಆವರಣದಲ್ಲಿ ಕಸ ವಿಲೇವಾರಿ ಮಾಡದೆ ಕಸವಾಸನೆ
ಬರುತ್ತಿದ್ದರೂ ಗ್ರಾಪಂ ಅಧಿಕಾರಿಗಳು ತಮಗೆ ಏನೂ ತಿಳಿಯದಂತೆ ವರ್ತಿಸುತ್ತಿದ್ದಾರೆ. 

ಕೂಡಲೇ ಚರಂಡಿಗಳನ್ನು ಸ್ವತ್ಛಗೊಳಿಸಬೇಕು. ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಕೂಡಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿ ಕಾಂಗ್ರೆಸ್‌ ಉಪಾಧ್ಯಕ್ಷ ಮಹೇಂದ್ರ, ಪ್ರೇಮ್‌ನಾಥ್‌, ಪ್ರಧಾನ ಕಾರ್ಯದರ್ಶಿ ಶರಣ್‌, ಹರೀಶ್‌, ಕಾರ್ಯದರ್ಶಿ ಮುನಿಶಾಮೇಗೌಡ, ಹರೀಶ್‌, ಪ್ರವೀಣ್‌, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಜಣ್ಣ ಮತ್ತಿತರರಿದ್ದರು. ಇದೇ ಸಂದರ್ಭದಲ್ಲಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.