ಕಠಿಣ ಸರಣಿಗೆ ತಯಾರಿ: ಕೊಹ್ಲಿ ಬೆನ್ನಿಗೆ ನಿಂತ ಧೋನಿ
Team Udayavani, Nov 28, 2017, 6:00 AM IST
ರಾಂಚಿ: ಇತ್ತೀಚೆಗೆ ಒತ್ತಡದ ಸರಣಿ ಕುರಿತಂತೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನು ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಬೆಂಬಲಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಧೋನಿ, ಕೊಹ್ಲಿ ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಸತತ ಸರಣಿಯಿಂದ ಆಟಗಾರರು ವಿಶ್ರಾಂತಿ ಇಲ್ಲದೆ ಬಳಲುತ್ತಿದ್ದಾರೆ. ಇದರಿಂದ ವಿದೇಶಿ ಸರಣಿಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟಗನಿಗೆ ಇದೊಂದು ದೊಡ್ಡ ಸವಾಲು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.