ಭ್ರಷ್ಟಾಚಾರ ಮುಚ್ಚಿಹಾಕಲೆಂದೇ ನೇಮಕ
Team Udayavani, Nov 28, 2017, 7:20 AM IST
ಬೆಂಗಳೂರು: “ಕ್ರಿಮಿನಲ್ ಪ್ರಕರಣ ಸೇರಿ ಹಗರಣಗಳಲ್ಲಿ ಸಿಲುಕಿರುವ ತಪ್ಪಿತಸ್ಥರನ್ನು ಪಾರು ಮಾಡಲು ಸಿಎಂ
ಸಿದ್ದರಾಮಯ್ಯ ಅವರು ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಗೃಹ ಇಲಾಖೆ ಸಲಹೆಗಾರರಾಗಿ ನೇಮಕ
ಮಾಡಿಕೊಂಡಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಪರ ಕೆಂಪಯ್ಯ ಸಾಕ್ಷಿಗಳ ಮೇಲೆ ಒತ್ತಡ ಹೇರುತ್ತಿರು
ವುದರಿಂದ ಅದು ಮತ್ತೂಮ್ಮೆ ಸಾಬೀತಾಗಿದೆ ಎಂದಿದ್ದಾರೆ. ಈ ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ
ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಅವರನ್ನು ಪಾರು ಮಾಡಲು ಕೆಂಪಯ್ಯ ಅವರನ್ನೇ ಸರ್ಕಾರ ಬಳಸಿಕೊಂಡಿತ್ತು.
ಇದೀಗ ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೀಶ್‌ಗೌಡ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ಸಚಿವ ವಿನಯ
ಕುಲಕರ್ಣಿ ಅವರ ಪರವಾಗಿ ಸಾಕ್ಷಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಯ್ಯ ಅವರು 10 ದಿನಗಳಿಂದ ಹುಬ್ಬಳ್ಳಿಯಲ್ಲೇ ಇದ್ದು
ಯೋಗೀಶ್‌ಗೌಡ ಹತ್ಯೆ ಪ್ರಕರಣದ ಸಾಕ್ಷಿಗಳ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅದು ಅಲ್ಲ ಎಂದಾ ದರೆ ಕೆಂಪಯ್ಯ ಹುಬ್ಬಳ್ಳಿಗೆ ಹೋಗಿದ್ದೇಕೆ ಎಂಬುದಕ್ಕೆ ಸಿಎಂ ಉತ್ತರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.