ಅಸಹಜ ಮೃತಪಟ್ಟ ಕೈದಿಗಳ ಸಂಖ್ಯೆ ವರದಿ ನೀಡಲು ಕೋರ್ಟ್ ನಿರ್ದೇಶನ
Team Udayavani, Nov 28, 2017, 7:30 AM IST
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಅಸಹಜ ಮೃತಪಟ್ಟ ಕೈದಿಗಳ ಸಂಖ್ಯೆ,ಅವರ ಕುಟುಂಬಗಳಿಗೆ ನೀಡಲಾಗಿರುವ ಪರಿಹಾರದ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಅಸ್ವಾಭಾವಿಕವಾಗಿ ಮೃತಪಟ್ಟ ಕೈದಿಗಳ ಕುಟುಂಬಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಚಾರಣೆ ನಡೆಸಲು ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಇದನ್ನು ಸೋಮವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾ. ಪಿ.ಎಸ್.ದಿನೇಶ್‌ಕುಮಾರ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು 2012ರಿಂದ ಈ ವರ್ಷದ ಅಕ್ಟೋಬರ್ ಅಂತ್ಯದವರೆಗೆ ರಾಜ್ಯದ ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಮೃತಪಟ್ಟ ಕೈದಿಗಳು ಎಷ್ಟು ? ಮೃತ ಕೈದಿಗಳ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆಯೇ ಎಂಬ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ನ್ಯಾಯಪೀಠ ಆದೇಶಿಸಿ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.