ನಾನು ಉಗ್ರನಲ್ಲ, ಪಟ್ಟಿಯಿಂದ ತೆಗೆಯಿರಿ: ವಿಶ್ವಸಂಸ್ಥೆಗೆ ಹಫೀಜ್
Team Udayavani, Nov 28, 2017, 10:06 AM IST
ಹೊಸದಿಲ್ಲಿ: ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ,ಜಮಾತ್ ಉದ್ ದಾವಾ ಮುಖಂಡ ಹಫೀಜ್ ಸಯೀದ್ ವಿಶ್ವಸಂಸ್ಥೆಗೆ ಮನವಿಯೊಂದನ್ನು ಸಲ್ಲಿಸಿದ್ದು,’ನಾನು ಉಗ್ರನಲ್ಲ, ಉಗ್ರರ ಪಟ್ಟಿಯಿಂದ ನನ್ನ ಹೆಸರು ಕೈ ಬಿಡಿ’ ಎಂದು ಕೇಳಿಕೊಂಡಿದ್ದಾನೆ..!
ಲಷ್ಕರ್ ಇ ತೋಯ್ಬಾ ಸಹ ಸಂಸ್ಥಾಪಕನಾಗಿರುವ ಸಯೀದ್ ಗೃಹಬಂಧನದಲ್ಲಿರುವ ವೇಳೆಯಲ್ಲೇ ಲಾಹೋರ್ ಮೂಲದ ಕಾನೂನು ಸಂಸ್ಥೆಯೊಂದರ ಮೂಲಕ ಮನವಿ ಸಲ್ಲಿಸಿದ್ದಾನೆ.
2008 ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಸಮಿತಿ ನಿರ್ಣಯಗಳಲ್ಲಿ ಸಯೀದ್‌ನನ್ನು ಜಾಗತಿಕ ಉಗ್ರ ಪಟ್ಟಿಯಲ್ಲಿ ಸೇರಿಸಲಾಗಿತ್ತು. 26/11 ರ ಮುಂಬಯಿ ದಾಳಿಯಲ್ಲಿ ಆತನ ಪಾತ್ರ ಕಂಡು ಬಂದ ಹಿನ್ನಲೆಯಲ್ಲಿ ವಿಶ್ವಸಂಸ್ಥೆ ಈ ನಿರ್ಧಾರ ಕೈಗೊಂಡಿತ್ತು.
ಕಳೆದ ವಾರವಷ್ಟೇ ಪಾಕ್ ಸರ್ಕಾರ ಸಯೀದ್‌ನನ್ನು 297 ದಿನಗಳ ಗೃಹ ಬಂಧನದಿಂದ ಮುಕ್ತಗೊಳಿಸಿತ್ತು. ಆ ವಿದ್ಯಮಾನ ವಿಶ್ವಾದ್ಯಂತ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.