ಹೊಸ ಪಾತ್ರದಲ್ಲಿ ತಿಲಕ್‌ 

Team Udayavani, Nov 28, 2017, 11:07 AM IST

tilak.jpg

ನಟಿ ಮೇಘನಾರಾಜ್‌ “ಇರುವುದೆಲ್ಲವ ಬಿಟ್ಟು’ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಅಂತ ಈ ಹಿಂದೆ ಹೇಳಲಾಗಿತ್ತು. ಆ ಚಿತ್ರಕ್ಕೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ “ನೀಲಿ’ ಧಾರಾವಾಹಿಯ ಹೀರೋ ಶ್ರೀ ನಾಯಕ ಅಂತಾನೂ ಸುದ್ದಿಯಾಗಿತ್ತು. ಈಗ ಹೊಸ ಸುದ್ದಿಯೆಂದರೆ, ಆ ಚಿತ್ರಕ್ಕೆ ಮತ್ತೂಬ್ಬ ಹೀರೋ ಎಂಟ್ರಿಯಾಗಿದ್ದಾರೆ. ಅದು ಬೇರಾರೂ ಅಲ್ಲ, ತಿಲಕ್‌.

ಹೌದು, ಈಗಾಗಲೇ ತಿಲಕ್‌ ಆ ಚಿತ್ರ ತಂಡವನ್ನು ಸೇರಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೂ ಆಗಿದೆ. ‘ಸರ್ವಸ್ವ’ ಚಿತ್ರದ ಬಳಿಕ ತಿಲಕ್‌ ಯಾವ ಚಿತ್ರ ಒಪ್ಪಿಕೊಂಡಿದ್ದಾರೆ ಎಂಬ ಬಗ್ಗೆ ಪ್ರಶ್ನೆ ಇತ್ತು. ಈಗ “ಇರುವುದೆಲ್ಲವ ಬಿಟ್ಟು’ ಚಿತ್ರದಲ್ಲಿ ಅವರೊಂದು ಹೊಸಬಗೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾಂತ ಕನ್ನಲ್ಲಿ ನಿರ್ದೇಶನದ ಎರಡನೇ ಸಿನಿಮಾ ಇದು.

ಈ ಚಿತ್ರದಲ್ಲಿ ತಿಲಕ್‌ ಅವರು ಇನ್ನೊಬ್ಬ ನಾಯಕರಾಗಿ ನಟಿಸುತ್ತಿದ್ದಾರಾ, ಅಥವಾ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಯೇ ಎಂಬುದಕ್ಕೆ ಉತ್ತರವಿಲ್ಲ. ಹಾಗಾದರೆ, ತಿಲಕ್‌ ಮಾಡುವ ಪಾತ್ರ ಯಾವುದು ಎಂಬುದು ಸಸ್ಪೆನ್ಸ್‌ ಎನ್ನುತ್ತಾರೆ ನಿರ್ದೇಶಕರು. ಮೇಘನಾರಾಜ್‌ ಅವರದು ಇಲ್ಲಿ ಕಾರ್ಪೋರೇಟ್‌ ಕಂಪೆನಿಯೊಂದರಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಪಾತ್ರ ಮಾಡುತ್ತಿದ್ದಾರೆ.

ಸಾಫ್ಟ್ವೇರ್‌ ರಂಗದಲ್ಲಿ ದೊಡ್ಡ ಹೆಸರು ಮಾಡಬೇಕು ಎಂಬ ಆಸೆ ಹೊತ್ತು ಬಂದಿರುವ ಪಾತ್ರವದು. ಇಲ್ಲಿ ನಾಯಕ ಅನಾಥನಾಗಿದ್ದು, ಸಂಬಂಧಗಳೇ ಗೊತ್ತಿಲ್ಲದ ಅವನಿಗೆ, ಸುಂದರ ಕುಟುಂಬ ಕಟ್ಟಿಕೊಂಡು ಅಲ್ಲೇ ಪ್ರೀತಿ ಕಾಣುವ ಹಂಬಲ ವ್ಯಕ್ತಪಡಿಸುವಂತಹ ವ್ಯಕ್ತಿತ್ವದವನು. ಈ ಮಧ್ಯೆ ಏನೇನೆಲ್ಲಾ ಆಗಿಹೋಗುತ್ತೆ ಎಂಬುದನ್ನಿಲ್ಲಿ ತೋರಿಸುವ ಪ್ರಯತ್ನ ಮಾಡಲಿದ್ದಾರಂತೆ ನಿರ್ದೇಶಕರು.

“ಇರುವುದೆಲ್ಲವ ಬಿಟ್ಟು’ ಈ ಶೀರ್ಷಿಕೆಗೆ “ಇರುವೆ ಬಿಟ್ಟುಕೊಳ್ಳುವುದೇ ಜೀವನ’ ಎಂಬ ಅಡಿಬರಹ ಕೂಡ ಇದೆ. ಅಂದಹಾಗೆ, ಇದೊಂದು ವಾಸ್ತವತೆಯ ಸಿನಿಮಾ ಎನ್ನುವ ನಿರ್ದೇಶಕರು, “ನಮ್ಮದೆಲ್ಲವನ್ನೂ ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಹೊರಟಾಗ, ಆಗುವ ಸಮಸ್ಯೆಗಳು, ಅನುಭವಿಸುವ ನೋವುಗಳು ಚಿತ್ರದ ಹೈಲೈಟ್‌. ದೇವರಾಜ್‌ ದಾವಣಗೆರೆ ಈ ಚಿತ್ರದ ನಿರ್ಮಾಪಕರು.

ಇವರಿಗೆ ಇದು ಮೊದಲ ಸಿನಿಮಾ. ಚಿತ್ರಕ್ಕೆ ಶ್ರೀಧರ್‌ ವಿ.ಸಂಭ್ರಮ್‌ ಸಂಗೀತ ನೀಡಿದರೆ, “ರಂಗಿತರಂಗ’ ಖ್ಯಾತಿಯ ಛಾಯಾಗ್ರಾಹಕ ವಿಲಯಮ್‌ ಡೇವಿಡ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ದ್ವಿತೀಯ ಹಂತಕ್ಕೆ ಅಣಿಯಾಗುತ್ತಿದೆ ಚಿತ್ರತಂಡ. ಚಿತ್ರದಲ್ಲಿ ಡ್ರಾಮಾ ಜೂನಿಯರ್ನ ಅಭಿಷೇಕ್‌ ರಾಯಣ್ಣ ಸೇರಿದಂತೆ ಚಿತ್ರದಲ್ಲಿ ಅನೇಕ ಕಲಾವಿದರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.