ಮೋದಿಗೆ ತಾನು ಪ್ರಧಾನಿ ಎನ್ನುವುದೇ ಮರೆತು ಹೋಗಿದೆ;ಚಿದಂಬರಂ


Team Udayavani, Nov 28, 2017, 11:47 AM IST

55.jpg

ಹೊಸದಿಲ್ಲಿ: ಗುಜರಾತ್‌ ಚುನಾವಣಾ ಕಾವು ಏರುತ್ತಿದ್ದಂತೆ ರಾಜಕೀಯ ವಾಕ್ಸಮರ ಮುಂದುವರಿದಿದ್ದು ಮಾಜಿ  ಹಣಕಾಸು ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ.ಚಿದಂಬರಂ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ಸರಣಿ ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿ ಕೇಂದ್ರಿಕೃತ ಚುನಾವಣಾ ಪ್ರಚಾರದ ವಿರುದ್ಧ ಕಿಡಿ ಕಾರಿದ್ದು,’ಮೋದಿ ಅವರ ಪ್ರಚಾರ ಅವರ ಬಗ್ಗೆಯೇ ಆಗಿದೆ. ಅವರ ಹಿಂದಿನ ಗುಜರಾತ್‌ ನ ಕುರಿತು  ಹೇಳುತ್ತಿದ್ದಾರೆ. ಅವರು ತಾನು ಭಾರತದ ಪ್ರಧಾನಿ ಎನ್ನುವುದನ್ನೇ ಮರೆತಿದ್ದಾರೆ’ ಎಂದು ಬರೆದಿದ್ದಾರೆ.

‘ಗುಜಾರಾತ್‌ ಚುನಾವಣೆ ಮೋದಿ ಅವರ ವೈಯಕ್ತಿಕ ಅಲ್ಲ,ಇದು ಅಚ್ಛೇ ದಿನ್‌ 42 ತಿಂಗಳಿನಲ್ಲಿ ಬರದೇ ಇರುವ ಕುರಿತಾಗಿದ್ದು’ ಎಂದು ಇನ್ನೊಂದು ಟ್ವೀಟ್‌ನಲ್ಲಿ ಕುಟುಕಿದ್ದಾರೆ.

ಮೋದಿ ಅವರ ಗುಜಾರಾತ್‌ ಮಾದರಿ ಅಭಿವೃದ್ಧಿಯನ್ನು ಟೀಕಿಸಿರುವ ಚಿದಂಬರಂ ‘ಪ್ರಧಾನಿ ಯಾಕೆ ನಿರುದ್ಯೋಗದ ಕುರಿತು ಮಾತನಾಡುತ್ತಿಲ್ಲ? ಹೂಡಿಕೆಯಲ್ಲಿ ಕೊರತೆ, ರಫ್ತು ಉದ್ಯಮದಲ್ಲಿ ಕಳಪೆ ಸಾಧನೆ ಮತ್ತು ಬೆಲೆ ಏರಿಕೆ ಬಗ್ಗೆ ಅವರ ಬಳಿ ಯಾವುದೇ ಉತ್ತರವಿಲ್ಲ’ ಎಂದು ಬರೆದಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ‘ಮೋದಿ ಅವರಿಗೆ ಗಾಂಧೀಜಿ ಅವರು ಭಾರತೀಯ, ಗುಜರಾತ್‌ನವರು  ಮತ್ತು ರಾಷ್ಟ್ರಪಿತ ಎನ್ನುವುದು ಮರೆತು ಹೋಗಿದೆ. ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್‌ ಪಕ್ಷವನ್ನು ಅಸ್ತ್ರವನ್ನಾಗಿ ಬಳಸಿಕೊಂಡಿದ್ದರು’ ಎಂದು ಬರೆದಿದ್ದಾರೆ.

‘ಪ್ರಧಾನಿ ಮತ್ತು ಬಿಜೆಪಿ ಈಗ ಹತಾಶರಾಗಿ ಸರ್ದಾರ್‌ ಪಟೇಲ್‌ರನ್ನು ಅಪ್ಪಿಕೊಳ್ಳುತ್ತಿದ್ದು, ಆದರೆ ಅವರು ಆರ್‌ಎಸ್‌ಎಸ್‌ನ ವಿಭಜಕ ಸಿದ್ಧಾಂತವನ್ನು ವಿರೋಧಿಸಿದ್ದರು’ ಎಂದು ಬರೆದಿದ್ದಾರೆ. 

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.