ಕಸಘಟ್ಟಪುರ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Team Udayavani, Nov 29, 2017, 11:35 AM IST
ಯಲಹಂಕ: ಬೆಂಗಳೂರು ಉತ್ತರ ತಾಲೂಕು ಹೆಸರಘಟ್ಟ ಹೋಬಳಿಯ ಕಸಘಟ್ಟಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹನುಮಂತರಾಯಪ್ಪ, ಉಪಾಧ್ಯಕ್ಷರಾಗಿ ಮಂಜುಳಮ್ಮ ಆಯ್ಕೆಯಾಗಿದ್ದಾರೆ.
ಬಿಜೆಪಿ ವಶದಲ್ಲಿದ್ದ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಚುನಾವಣೆ ನಡೆಯಿತು. ಒಟ್ಟು 32 ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹನುಮಂತರಾಯಪ್ಪ 18 ಮತ ಪಡೆದರೆ, ಪ್ರತಿಸ್ಪರ್ಧಿ ಮಹೇಂದ್ರ 14 ಮತ ಪಡೆದರು.
ಇನ್ನೊಂದೆಡೆ 17 ಮತ ಪಡೆಯುವ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬ್ಯಾಲಕೆರೆ ಮಂಜುಳಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ಥಳೀಯ ಜಿ.ಪಂ ಸದಸ್ಯರಾದ ಗಂಗಲಕ್ಷ್ಮಮ್ಮ ರಂಗಸ್ವಾಮಿ, ತಾ.ಪಂ ಮಾಜಿ ಉಪಾಧ್ಯಕ್ಷ ಚಾಂದ್ ಪಾಷ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ!
Bengaluru: ದರ್ಶನ್ ಆತಿಥ್ಯಕ್ಕೆ ಜೈಲಾಧಿಕಾರಿಗಳಿಗೆ 8 ಲಕ್ಷ ಡೀಲ್?
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.