ಮಾನನಷ್ಟ ಮೊಕದ್ದಮೆ ಪ್ರಕರಣ: ಈಶ್ವರಪ್ಪಗೆ ಜಾಮೀನು ಮಂಜೂರು
Team Udayavani, Nov 30, 2017, 7:50 AM IST
ಶಿವಮೊಗ್ಗ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲಿನ ಎರಡನೇ ಜೆಎಂಎಫ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ವಕೀಲರೊಬ್ಬರು ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪರವರು ತಮ್ಮನ್ನು ಬ್ಲ್ಯಾಕ್ ಮೇಲ್ರ್ ಎಂದು ಕರೆದು ಮಾನಹಾನಿ ಮಾಡಿದ್ದಾರೆಂದು ವಕೀಲ ವಿನೋದ್ ಜೂ.29ರಂದು ಶಿವಮೊಗ್ಗ ಜೆಎಂಎಫ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿ
ಬುಧವಾರ ಈಶ್ವರಪ್ಪ ವಿಚಾರಣೆಗೆ ಹಾಜರಾಗಿದ್ದರು.ಈಶ್ವರಪ್ಪ ಪರವಾಗಿ ವಕೀಲ ಜಿ.ಆರ್. ರಾಘವೇಂದ್ರ
ಜಾಮೀ ನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎರಡನೇ ಜೆಎಂಎಫ್ಸಿ ನ್ಯಾ.ಹೊಂಬಣ್ಣ ಜಾಮೀನು
ಮಂಜೂರು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.