ಯುವತಿ ಎದುರು ಪ್ಯಾಂಟ್ ಜಿಪ್ ಬಿಚ್ಚಿದ ಕೊರಿಯರ್ ಬಾಯ್ ಸೆರೆ
Team Udayavani, Nov 30, 2017, 11:43 AM IST
ಬೆಂಗಳೂರು: ಕೊರಿಯರ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಎದುರು ಪ್ಯಾಂಟ್ ಜಿಪ್ ಬಿಚ್ಚಿದ್ದ ಆರೋಪದ ಮೇಲೆ ಕೊರಿಯರ್ ಬಾಯ್ ವೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇರ್ಫಾನ್ (30) ಬಂಧಿತ.
ಕುಮಾರಸ್ವಾಮಿ ಲೇಔಟ್ ನಿವಾಸಿಯಾದ ಈತ ಕೊರಿಯರ್ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿ ದ್ದಾನೆ. ನ.23ರಂದು ಜಯನಗರ 7ನೇ ಹಂತದಲ್ಲಿರುವ ಮನೆಯೊಂದಕ್ಕೆ ಪಾರ್ಸೆಲ್ ಕೊಡಲು ಹೋಗಿದ್ದ. ವಿಳಾಸ ಕೇಳಲು ಫ್ಯಾಷನ್ ಡಿಸೈನರ್ ವಿದ್ಯಾರ್ಥಿನಿಮನೆ ಬಾಗಿಲು ತಟ್ಟಿದ್ದಾನೆ.
ವಿದ್ಯಾರ್ಥಿನಿ ವಿಳಾಸ ಗೊತ್ತಿಲ್ಲ ಎಂದಿದ್ದಾರೆ. ನ.27ರಂದು ಮತ್ತೆ ಕೊರಿಯರ್ ತೆಗೆದುಕೊಂಡು ಅದೇ ಮನೆಗೆ ಹೋದ ಆರೋಪಿ, ಬಾಗಿಲು ತೆರೆದ ವಿದ್ಯಾರ್ಥಿನಿಗೆ ಕೈ ಸನ್ನೆಯಲ್ಲಿ ಒಳಗೆ ಬರಲೇ ಎನ್ನುತ್ತಾ, ಆಕೆ ಮುಂದೆ ಪ್ಯಾಂಟ್ ಜೀಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ.
ಇದರಿಂದ ಗಾಬರಿಯಾಗಿ ಸಂತ್ರಸ್ತೆ ಜೋರಾಗಿ ಕೂಗಿಕೊಂಡಿದ್ದಾರೆ. ಆಗ ಆರೋಪಿ ಪರಾರಿಯಾಗಿದ್ದ. ಆತನ ಬೈಕ್ ನೋಂದಣಿ ಸಂಖ್ಯೆ ಬರೆದಿಟ್ಟುಕೊಂಡಿದ್ದ ಸಂತ್ರಸ್ತೆ, ಕೂಡಲೇ ಬನಶಂಕರಿ ಠಾಣೆಗೆ ದೂರು ಕೊಟ್ಟಿದ್ದರು. ನಗರ ಪೊಲೀಸ್ ಕಮಿಷನರ್‌ಗೂ ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.