ಎಲ್ಲ ಶಾಲೆಗಳೂ ಕನ್ನಡ ಬೋಧಿಸಲಿ
Team Udayavani, Nov 30, 2017, 11:43 AM IST
ಬೆಂಗಳೂರು: ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಒಪ್ಪದ ಕೇಂದ್ರೀಯ ವಿದ್ಯಾಲಯಗಳ ವಿರುದ್ಧ ಸೂಕ್ತ ಕ್ರಮಕ್ಕಾಗಿ ಸಾರ್ವಜನಿಕ ಚರ್ಚೆ ನಡೆಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಹೇಳಿದರು. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕನ್ನಡ ನಾಡಿನಲ್ಲಿದ್ದೂ, ನೆಲೆದ ಭಾಷೆಯ ಬೋಧನೆಗೆ ವಿರೋಧಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತಂತೆ ನಾಡಿನ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರನ್ನು ಒಳಗೊಂಡ ಸಾರ್ವಜನಿಕ ಚರ್ಚಾ ಕಾರ್ಯಕ್ರಮವನ್ನು ಮುಂದಿನ ಮೂರು ದಿನದೊಳಗೆ ನಡೆಸಿ, ಜನ ಜಾಗೃತಿ ಮೂಡಿಸಲಿದ್ದೇವೆ ಎಂದು ಹೇಳಿದರು.
ರಾಜ್ಯದ ಎಲ್ಲ ಶಾಲೆಗಳಲ್ಲೂ ಒಂದರಿಂದ 10ನೇ ತರಗತಿವರೆಗೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಬೇಕು ಎಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ಕೇಂದ್ರೀಯ ವಿದ್ಯಾಲಯಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಈ ಸಂಬಂಧ ಇತ್ತೀಚೆಗೆ ಪ್ರಾಂಶುಪಾಲರೊಬ್ಬರು ಪತ್ರ ಬರೆದಿದ್ದಾರೆ ಎಂದು ವಿವರಿಸಿದರು. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿ ಕುಲಪತಿ ಡಾ. ಎಂ.ಕೆ. ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.