ರವಿಕಾಂತೇಗೌಡ ವಜಾಕ್ಕೆ ಆಗ್ರಹ
Team Udayavani, Nov 30, 2017, 1:07 PM IST
ಹುಬ್ಬಳ್ಳಿ: ಕುರುಬ ಸಮಾಜವನ್ನು ನಿಂದಿಸಿರುವುದು ಹಾಗೂ ಕನಕದಾಸರ ಕುರಿತು ಕೀಳುಮಟ್ಟದಲ್ಲಿ ಮಾತನಾಡಿರುವ ಬೆಳಗಾವಿ ಎಸ್ಪಿ ರವಿಕಾಂತೇಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಬುಧವಾರ ಕುರುಬ ಸಮಾಜದ ಮುಖಂಡರು ಉಪನಗರ ಪೊಲೀಸ್ ಠಾಣೆಯಲ್ಲಿ ಎಸಿಪಿ ದಾವುದ್ ಖಾನ್ಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಸುವರ್ಣಸೌಧಕ್ಕೆ ತೆರಳಿದ್ದ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಅವರಿಗೆ ಬಾಯಿಗೆ ಬಂದಂತೆ ನಿಂದಿಸಿ ಅವರ ಮೇಲೆ ಹಲ್ಲೆ ಮಾಡಿದ್ದು, ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಯಲ್ಲಪ್ಪ ಕುಂದಗೋಳ, ಮಲ್ಲಿಕಾರ್ಜುನ ತಾಲೂರ, ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ, ಮಲ್ಲೇಶ ಮಾಯಣ್ಣವರ ಸೇರಿದಂತೆ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.