ನಾಳೆ ವಿವಿಧೆಡೆ ಹಾಲು ಉತ್ಪಾದಕರ ಸಂಘದ ಕಟ್ಟಡ ಉದ್ಘಾಟನೆ

Team Udayavani, Nov 30, 2017, 1:07 PM IST

m5-nale-halu.jpg

ಭೇರ್ಯ: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಕೆ.ಆರ್‌.ನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಲು ಉತ್ಪಾದಕರ ಸಂಘ ನೂತನ ಕಟ್ಟಡಗಳು ಹಾಗೂ ಹಾಲು ಶಿಥೀಲೀಕರಣ ಘಟಕಗಳ ಉದ್ಘಾಟನೆ ಶುಕ್ರವಾರ ಹಮ್ಮಿಕೊಳ್ಳಲಾಗಿದೆ ಎಂದು ಮೈಮುಲ್‌ ನಿರ್ದೇಶಕ ಎ.ಟಿ.ಸೋಮಶೇಖರ್‌ ತಿಳಿಸಿದರು. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶುಕ್ರವಾರ ಬೆಳಗ್ಗೆ 11ಕ್ಕೆ ಸಾಲಿಗ್ರಾಮ ಹೋಬಳಿ ಬೆಟ್ಟಹಳ್ಳಿ ಗ್ರಾಮದಲ್ಲಿ ಸುಮಾರು 10 ಲಕ್ಷ ವೆಚ್ಚದ ಹಾಲು ಉತ್ಪಾದಕರ ಸಂಘ ನೂತನ ಕಟ್ಟಡ, 15 ವೆಚ್ಚದ ಹಾಲು ಶಿಥಲೀಕರಣ ಘಟಕ ಉದ್ಘಾಟನೆ, ನಂತರ ಮಧ್ಯಾಹ್ನ 12ಕ್ಕೆ ಹರದನಹಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಹಾಲು ಉತ್ಪಾದಕರ ಸಂಘ ನೂತನ ಕಟ್ಟಡ ಉದ್ಘಾಟನೆ,

ನಂತರ ಮಧ್ಯಾಹ್ನ 2ಕ್ಕೆ ಚುಂಚನಕಟ್ಟೆ ಹೋಬಳಿ ಹನಸೋಗೆ ಗ್ರಾಮದಲ್ಲಿ ಸುಮಾರು 15 ಲಕ್ಷ ವೆಚ್ಚದ ಹಾಲು ಉತ್ಪಾದಕರ ಸಂಘ ನೂತನ ಕಟ್ಟಡ, 15 ಲಕ್ಷ ವೆಚ್ಚದ ಹಾಲು ಶಿಥಲೀಕರಣ ಘಟಕ ಹಾಗೂ 5 ಲಕ್ಷದ ಶುದ್ಧ ಕುಡಿಯುವ ನೀರು ಘಟಕ ಉದ್ಘಾಟನೆ ನಡೆಯಲಿದೆ ಎಂದರು.

ಹಾಲು ಶಿಥಲೀಕರಣ ಘಟಕ ಮತ್ತು ಹಾಲು ಉತ್ಪಾದಕರ ಸಂಘ ನೂತನ ಕಟ್ಟಡಗಳ ಉದ್ಘಾಟನೆಯನ್ನು ಮಾಜಿ ಸಚಿವ ಎಚ್‌.ಡಿ.ರೇವಣ್ಣ  ನೆರವೇರಿಸಲಿದ್ದು, ಶಾಸಕ ಸಾ.ರಾ.ಮಹೇಶ್‌ ಅಧ್ಯಕ್ಷತೆ ವಹಿಸಲಿದ್ದಾರೆಂದರು.

ಮುಖ್ಯ ಅತಿಥಿಗಳಾಗಿ ಸಂಸದ ಸಿ.ಎಸ್‌.ಪುಟ್ಟರಾಜು, ಮಾಜಿ ಸಂಸದ ಅಡಗೂರು ವಿಶ್ವನಾಥ್‌, ಮೈಮುಲ್‌ ಅಧ್ಯಕ್ಷ ಕೆ.ಜೆ.ಮಹೇಶ್‌, ಮೈಮುಲ್‌ ನಿರ್ದೇಶಕರಾದ ಕೆ.ಎಸ್‌.ಕುಮಾರ್‌, ಈರೇಗೌಡ, ಪ್ರಸನ್ನ, ಜಿಪಂ ಸದಸ್ಯರಾದ ಸಾ.ರಾ.ನಂದೀಶ್‌, ವೀಣಾಕೀರ್ತಿ, ತಾಪಂ ಅಧ್ಯಕ್ಷ ಎಚ್‌.ಟಿ.ಮಂಜುನಾಥ್‌ ಮತ್ತಿತರರು ಭಾಗವಹಿಸಲಿದ್ದಾರೆಂದರು.

ಟಾಪ್ ನ್ಯೂಸ್

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.