ವ್ಯಕ್ತಿತ್ವ ವಿಕಸನಕ್ಕೆ ಮೂರು ಮಂತ್ರಗಳು ಬುನಾದಿ: ಸೋಂದಾಶ್ರೀ

Team Udayavani, Nov 30, 2017, 1:42 PM IST

bid-1.jpg

ಬೀದರ: ವ್ಯಕ್ತತ್ವ ವಿಕಸನಕ್ಕೆ ಆತ್ಮಜ್ಯೋತಿ, ಬ್ರಹ್ಮ ಜ್ಯೋತಿ ಮತ್ತು ಗುರುಜ್ಯೋತಿ ಮಂತ್ರಗಳು ಬುನಾದಿಯಾಗಿವೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.

ನಗರದ ಜನಸೇವಾ ಪ್ರತಿಷ್ಠಾನದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಆಶೀರ್ವಚನ ನೀಡಿದರು. ಕತ್ತಲೆಯಲ್ಲಿದ್ದ ವ್ಯಕ್ತಿ ಇತರರಿಗೆ ಕಾಣದಿರಬಹುದು. ಆದರೆ, ತನ್ನನ್ನು ತಾನು ಕಾಣಬಹುದು. ಹಾಗೆಯೇ ನಮ್ಮೊಳಗಿನ ಆತ್ಮಬಲ ಕಾಣಲು ಈ ಮೂರು ಮಂತ್ರಗಳು ನೆರವಾಗುತ್ತವೆ.

ಮಕ್ಕಳು ಪ್ರತಿ ದಿನ ಭಗವದ್ಗೀತೆ ಓದಬೇಕು. ಶಾಂತಿ, ನೆಮ್ಮದಿ, ಧರ್ಮ, ಸತ್ಯ, ದಯೆ, ಕರುಣೆ ಮುಂತಾದ ಮೌಲ್ಯಗಳನ್ನು ಬೆಳೆಸಲು ಭಗವದ್ಗೀತೆ ನೆರವಾಗುತ್ತದೆ ಎಂದು ಹೇಳಿದರು.

ಸುನೀತಾ ವಿಲಿಯಮ್ಸ್‌ ಅವರು ಗಗನಯಾತ್ರೆ ಮುಗಿಸಿಕೊಂಡು ಯಶಸ್ವಿಯಾಗಿ ಮರಳಿದಾಗ ಪತ್ರಕರ್ತರು ಅವರನ್ನು ಪ್ರಶ್ನಿಸಿದ್ದರು. “ನನ್ನ ಕೈಯೊಳಗೆ ಭಗವದ್ಗೀತೆ ಇತ್ತು. ನಾನು ಗೀತೆ ಓದುತ್ತಿದ್ದೆ ಎಂದು ಸುನೀತಾ ವಿಲಿಯಮ್ಸ್‌ ಹೇಳಿದ್ದರು. ಅಂತಹ ಅದ್ಭುತ ಶಕ್ತಿ ಭಗವದ್ಗೀತೆಗೆ ಇದೆ ಎಂದು ಪೂಜ್ಯರು ಪ್ರತಿಪಾದಿಸಿದರು.

ಜನಸೇವಾ ಶಾಲೆಯಲ್ಲಿ ವ್ಯಕ್ತಿತ್ವ ನಿರ್ಮಾಣ ಕಾರ್ಯ ಸಮರ್ಥವಾಗಿ ನಡೆಯುತ್ತಿದೆ. ಈ ಶಾಲೆ ಮಕ್ಕಳು ಭಗವದ್ಗೀತೆಯಲ್ಲಿನ 6ನೇ ಅಧ್ಯಾಯದ 47 ಶ್ಲೋಕಗಳನ್ನು ಅದ್ಭುತವಾಗಿ ಪಠಿಸಿದ್ದಾರೆ ಎಂದು ಪೂಜ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ಬಸವರಾಜ ಸ್ವಾಮಿ, ಆಡಳಿತ ಮಂಡಳಿ ಸದಸ್ಯ ಬಿ.ಎಸ್‌. ಕುದರೆ, ಆಡಳಿತಾಧಿ ಕಾರಿ ಸೌಭಾಗ್ಯವತಿ, ಪರಮಶ್ವರ ಭಟ್‌, ವೆಂಕಟರಮಣ ಹೆಗಡೆ ಮತ್ತಿತರ ಗಣ್ಯರು ಇದ್ದರು. ಮುಖ್ಯಗುರು ಚಂದ್ರಕಾಂತ ಗೋಗಿಕರ್‌ ವಂದಿಸಿದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.