ನಾಳೆಯಿಂದ ಹುಬ್ಬಳ್ಳಿಯಲ್ಲಿ ಭಾರತ-ಬಾಂಗ್ಲಾ ಮಹಿಳಾ ಕ್ರಿಕೆಟ್
Team Udayavani, Dec 1, 2017, 7:00 AM IST
ಹುಬ್ಬಳ್ಳಿ: ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಡಿ.2ರಿಂದ ಎ ತಂಡಗಳ ಮಹಿಳಾ ಏಕದಿನ ಕ್ರಿಕೆಟ್ ಸರಣಿ ಆರಂಭಗೊಳ್ಳಲಿದ್ದು, ಭಾರತ ಎ ಹಾಗೂ ಬಾಂಗ್ಲಾದೇಶ ಎ ತಂಡಗಳು ನಗರಕ್ಕೆ ಆಗಮಿಸಿವೆ.
ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಆಟಗಾರ್ತಿಯರು, ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಗುರುವಾರ ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಅಭ್ಯಾಸ ನಡೆಸಿದರು. ಡಿ.2ರಿಂದ ಏಕದಿನ ಸರಣಿ ಆರಂಭಗೊಳ್ಳಲಿದ್ದು, ಡಿ.5 ಹಾಗೂ ಡಿ.7 ಹೀಗೆ ಒಟ್ಟು ಮೂರು ಪಂದ್ಯಗಳು ನಡೆಯಲಿವೆ. ನಂತರ ಬೆಳಗಾವಿಯಲ್ಲಿ ಡಿ.12, ಡಿ.14, ಡಿ.16ರಂದು ಮೂರು ಟಿ20 ಪಂದ್ಯಗಳು ಜರುಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.