ಬಯಸದೇ ಬಂದ ಭಾಗ್ಯ

Team Udayavani, Dec 1, 2017, 11:40 AM IST

01-26.jpg

“ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಗೋವಿಂದೇ ಗೌಡ ಅವರು “ಜಂತರ್‌ ಮಂತರ್‌’ ಎಂಬ ಸಿನಿಮಾ ಮಾಡುವ ವಿಷಯ ನಿಮಗೆ ಗೊತ್ತಿರಬಹುದು. ಈಗ ಆ ಸಿನಿಮಾದ ಚಿತ್ರೀಕರಣ ಮುಗಿದು ಬಿಡುಗಡೆಗೆ ರೆಡಿಯಾಗಿದೆ.  ಈ ಚಿತ್ರದ ವಿಶೇಷವೆಂದರೆ ಕಾಮಿಡಿ ಕಿಲಾಡಿ ಶೋನಲ್ಲಿದ್ದ ಬಹುತೇಕ ಮಂದಿ ಇದರಲ್ಲಿ ಕಾಣಿಸಿಕೊಂಡಿದ್ದಾರಂತೆ.

ಇದು ಹೆಸರಿಗೆ ತಕ್ಕಂತೆ ಕಾಮಿಡಿ ಸಿನಿಮಾ. ಇಡೀ ಸಿನಿಮಾದಲ್ಲಿ ಪ್ರೇಕ್ಷಕರು ನಗುತ್ತಾರೆಂಬುದು ಗೋವಿಂದೇಗೌಡರ ಮಾತು. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆಯಾಯಿತು. ಜೀವನದಲ್ಲಿ ಏನೂ ಸಾಧನೆ ಮಾಡದೇ ಇರುವ ವ್ಯಕ್ತಿಗೆ ಏಕಾಏಕಿ ಸುಯೋಗ ಬಂದರೆ ಅದು ಜಂತರ್‌ ಮಂತರ್‌. ಆ ತರಹದ ಸಂದರ್ಭದೊಂದಿಗೆ ಇಡೀ ಸಿನಿಮಾ ಸಾಗುತ್ತದೆಯಂತೆ. 

ಬಯಸದೇ ಬಂದ ಭಾಗ್ಯ ಎಂಬ ಕಾನ್ಸೆಪ್ಟ್ನಡಿ ಸಾಗುವ ಸಿನಿಮಾದಲ್ಲಿ ಮನರಂಜನೆಗೆ ಒತ್ತುಕೊಡಲಾಗಿದೆಯಂತೆ. ಚಿತ್ರವನ್ನು ಶಿವಸುಂದರ್‌ ಎಲ್‌ ಮತ್ತು ಬಿ. ನಾಗರಾಜ್‌ ಸಾಲುಂಡಿ ನಿರ್ಮಿಸಿದ್ದಾರೆ. ಇವರ ಜೊತೆ ಮಹೇಶ್‌, ರಾಜು, ಅನಂತ್‌ ಕೈ ಜೋಡಿಸಿದ್ದಾರೆ. ಚಿತ್ರದಲ್ಲಿ ಶಿವರಾಜ್‌, ಹಿತೇಶ್‌ ನಾಯಕರಾಗಿದ್ದರೆ, ಸಂಭ್ರಮ ನಾಯಕಿ. ಇವರೊಂದಿಗೆ ದಿವ್ಯಾಶ್ರೀ, ಮಂಜು ಬಸಯ್ಯ, ಶೋಭರಾಜ್‌, ವಿ. ಮನೋಹರ್‌ ನಟಿಸಿ¨ªಾರೆ. ನಿರ್ದೇಶಕ ಗೋವಿಂದೇಗೌಡ ಅವರು ಮೂರು ವರ್ಷಗಳ ಹಿಂದೆಯೇ ಈ ಕಥೆ ಬರೆದಿದ್ದರಂತೆ. “ಕಾಮಿಡಿ ಕಿಲಾಡಿಗಳು’ ಸಮಯದಲ್ಲಿ ಸ್ನೇಹಿತರಿಗೆ ಈ ಕಥೆಯನ್ನು ಹೇಳಿದ್ದರಂತೆ. ಕಥೆ ಇಷ್ಟವಾಗಿ ಅವರೆಲ್ಲಾ ಜೊತೆಯಾದರೂ ಎಂಬುದು ಗೋವಿಂದೇಗೌಡರ ಮಾತು. ಚಿತ್ರದ ರೆಟ್ರೋ ಹಾಡೊಂದನ್ನು ಜಗ್ಗೇಶ್‌ ಹಾಡಿದ್ದು, ಆನಂದ್‌ ಹಾಗೂ ನಯನ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಚಿತ್ರಕ್ಕೆ ರಾಕಿ ಸೋನು ಸಂಗೀತವಿದೆ. ಸುರೇಶ್‌ಬಾಬು ಛಾಯಾಗ್ರಹಣ, ಶಿವರಾಜ್‌ ಮೇಹು
ಸಂಕಲನವಿದೆ. ಚಿತ್ರಕ್ಕೆ ಮೈಸೂರು, ಬೆಂಗಳೂರು ಸೇರಿದಂತೆ ನಾನಾ ಕಡೆಗಳಲ್ಲಿ 35 ದಿನಗಳ ಚಿತ್ರೀಕರಣವಾಗಿದೆ.

ಟಾಪ್ ನ್ಯೂಸ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.