ತತ್ತರಿಸಿದ ಇರಾನ್: ಮತ್ತೆ ಪ್ರಬಲ ಭೂಕಂಪ
Team Udayavani, Dec 1, 2017, 12:21 PM IST
ಟೆಹರಾನ್ : ಇರಾನ್ ನ ಕೆರ್ಮಾನ್ ಪ್ರಾಂತ್ಯದಲ್ಲಿ ತಿಂಗಳೊಳಗೆ ಶುಕ್ರವಾರ ಬೆಳಗ್ಗೆ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಕಂಪನದ ಅನುಭವವಾಗುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದು , ಭಯ ಭೀತಿಯಿಂದ ದಿನಕಳೆಯುತ್ತಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕೆರ್ಮಾನ್ ನಗರದಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ.
ಹಲವು ಕಟ್ಟಡಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದ್ದು, ಪ್ರಾಣ ಹಾನಿಯ ಕುರಿತು ಇನ್ನಷ್ಟೆ ವಿವರಗಳು ಲಭ್ಯವಾಗಬೇಕಿದೆ.
ನವೆಂಬರ್ 12 ರಂದು ಇರಾಕ್ -ಇರಾನ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 600ಕ್ಕೂ ಹೆಚ್ಚು ಜನ ಬಲಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.